ಸಿನಿಡೆಸ್ಕ್: ಬಾಲಿವುಡ್ ರಾಪರ್ ಯೋ ಯೋ ಹನಿ ಸಿಂಗ್ ವಿರುದ್ಧ ಅವರ ಪತ್ನಿ ಶಾಲಿನಿ ತಲ್ವಾರ್ ದೆಹಲಿ ತೀಸ್ ಹಜಾರಿ ನ್ಯಾಯಾಲಯದಲ್ಲಿ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿದ್ದಾರೆ. ತನಗೆ ತನ್ನ ಪತಿ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಅವರು ಉಲ್ಲೇಖಿಸಿದ್ದು, ಹನಿ ಸಿಂಗ್ ಸ...