ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಅರಮನೆ ಮೈದಾನದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಯೋಗಪಟುಗಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಯೋಗಾಭ್ಯಾಸಕ್ಕೂ ಮುನ್ನ ಯೋಗ ಪಟುಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲರಿಗೂ 8ನೇ ಅಂತಾರಾಷ್ಟ್ರೀಯ ಯೋಗ ದಿನದ ಶುಭ ಕೋರಿದರು ...