ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಿಸುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ. ದಿನಾಂಕ 21.06.22ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲೂ 8ನೇ ಅಂತ...
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಜೂನ್ 20ರಂದು ಮೈಸೂರಿಗೆ ಆಗಮಿಸಲಿದ್ದು ತಮ್ಮ ಭೇಟಿ ಸಂದರ್ಭದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಜೂ.20ರಂದು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಜೂ.21ರಂದು ಬೆಳಿಗ್...
ಸಿಂಗಪುರ: ಯೋಗ ತರಬೇತಿಯ ವೇಳೆ ಐವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭಾರತ ಮೂಲದ 32 ವರ್ಷ ವಯಸ್ಸಿನ ಯೋಗ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. 2020ರಲ್ಲಿ ಈತ 24ರಿಂದ 29 ವರ್ಷ ವಯಸ್ಸಿನ ಯುವತಿಯರ ಜೊತೆಗೆ, ತರಬೇತಿ ನೀಡುತ್ತಿದ್ದ ವೇಳೆ ಆಕ್ಷೇಪಾರ್ಹವಾಗಿ ನಡೆದುಕೊಂಡಿದ್ದ ಎಂದು ಹೇಳಲಾಗಿದೆ. ಆದರೆ, ಆರೋಪಿಯ ...
ಚೆನ್ನೈ: ಯೋಗ ಶಿಕ್ಷಕನೋರ್ವ ತನ್ನ ಬಳಿ ಯೋಗ ಕಲಿಯುತ್ತಿದ್ದ 22 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿ ಪದೇ ಪದೇ ಅತ್ಯಾಚಾರ ನಡೆಸಿದ ಘಟನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಕೋಡಂಬಕ್ಕಂ ನಿವಾಸಿಯಾಗಿರುವ 45 ವರ್ಷದ ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಬಂಧಿತ ಆರೋಪಿಯಾಗಿದ್...
ಚಿಕ್ಕಬಳ್ಳಾಪುರ: 7ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್(ಆನ್ ಲೈನ್) ಮಾಧ್ಯಮದ ಮೂಲಕ ಸೋಮವಾರ ಬೆಳಗ್ಗೆ ಚಾಲನೆ ನೀಡಿದರು. ಮಾನ್ಯ ಪ್ರಧಾನಿಗಳ ಚಾಲನೆ ನೀಡಿದ ನಂತರ ' *ಯೋಗ ಮಾಡೋಣ, ಕೊರೊನಾ ಗೆಲ್ಲೋಣ ' ಎಂಬ ಧ್ಯೇಯವಾಕ್ಯದೊಂದಿಗೆ ಸ್ಥಳೀಯ ಜಿಲ್ಲಾಡಳಿತದ ವತಿಯಿಂದ ಶ್ರೀ ಪಥಂಜ...