ಮೈಸೂರು: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುವುದಕ್ಕೂ ಮೊದಲು ಬೆಟ್ಟಿಂಗ್ ದಂಧೆ ಸದ್ದು ರಾಜ್ಯದಲ್ಲಿ ಜೋರಾಗಿಯೇ ಕೇಳಿ ಬಂದಿದೆ. ಸಾಕಷ್ಟು ಜನ ಹಣ, ಸೈಟ್ ಮೊದಲಾದವುಗಳನ್ನು ಇಟ್ಟು ಬೆಟ್ಟಿಂಗ್ ನಲ್ಲಿ ತೊಡಗಿದ್ದಾರೆನ್ನಲಾಗ್ತಿದೆ. ಆದ್ರೆ ಇಲ್ಲೊಬ್ಬರು ಬೆಟ್ಟಿಂಗ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಲು ಮುಂದಾಗಿದ್ದಾರೆ. ಹ...