ಲಕ್ನೋ: ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ. ...
ಉತ್ತರಪ್ರದೇಶ: ಯುಪಿ ಸಿಎಂ ಯೋಗಿ ಆದಿತ್ಯನಾಥ ಕೊನೆಗೂ ತಮ್ಮ ತಾಯಿಯನ್ನು ಭೇಟಿ ಮಾಡಿದ್ದು, ತಾಯಿಯ ಪಾದವನ್ನು ಸ್ಪರ್ಶಿಸಿ, ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಆದಿತ್ಯನಾಥ್ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶ ಸಿಎಂ ಆದ ಬಳಿಕ ಮೊದಲ ಬಾರಿ ತಮ್ಮ ತಾಯಿಯನ್ನು ಯೋಗಿ ಆದಿತ್ಯನಾಥ್ ಭೇಟಿಯಾಗಿದ್ದಾರೆ. 28 ವ...
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಟ್ವಿಟರ್ ಹ್ಯಾಕ್ ಆಗಿತ್ತು. ಸಿಎಂ ಪ್ರೊಫೈಲ್ ಚಿತ್ರ ತೆಗೆದು ಕಾರ್ಟೂನ್ ಚಿತ್ರ ಹಾಕಿದ ಬಳಿಕ ಟ್ವಿಟರ್ ಖಾತೆ ಹ್ಯಾಕ್ ಆಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಖಾತೆಯನ್ನು ಮರುಸ್ಥ...
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತದಲ್ಲಿ ಎನ್ ಕೌಂಟರ್ ಮತ್ತು ಮನೆ ಬುಲ್ಡೋಜರ್ ನಿಂದ ನೆಲಸಮ ಮಾಡುತ್ತಿರುವ ಭಯದಿಂದ ಪೊಲೀಸ್ ಠಾಣೆಗಳಲ್ಲಿ ಅಪರಾಧಿಗಳು ಸಾಮೂಹಿಕವಾಗಿ ಶರಣಾಗುತ್ತಿದ್ದಾರೆ. ವಾಂಟೆಡ್ ಕ್ರಿಮಿನಲ್ ಗೌತಮ್ ಸಿಂಗ್ ಮೊದಲು ಶರಣಾದ ಆರೋಪಿ. ಗೌತಮ್ ಅಪಹರಣ ಪ್ರಕರಣದ ಆರೋಪಿ ಈತ ಛಾಪ್ಯಾ ಪೊಲೀ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಮಾರ್ಚ್ 25 ರಂದು ರಾಜ್ಯದ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಕ್ನೋದ ಶಹೀದ್ ಪಥದಲ್ಲಿರುವ ಇಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದಿದ್ದಾರೆ. ...
ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ಹಬ್ಬ ಆಚರಿಸಲು ಸಾಧ್ಯವಾಗುತ್ತಿದೆ. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಅಂತಹ ಪರಿಸ್ಥಿತಿ ಇರಲಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದರು. ಸೋನೆಭದ್ರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಎಸ್ ಪಿ ಸರ...
ನವದೆಹಲಿ: ಸಮಾಜದ ಪ್ರಮುಖ ಸಮಸ್ಯೆಗಳಿಗೆ ಜನಸಂಖ್ಯೆ ಹೆಚ್ಚಳವೇ ಕಾರಣವಾಗಿದ್ದು, ಇದರ ಬಗ್ಗೆ ಜನರು ಜಾಗೃತರಾಗಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ. ವಿಶ್ವ ಜನಸಂಖ್ಯಾ ದಿನವನ್ನುದ್ದೇಶಿಸಿ ಮಾತನಾಡಿರುವ ಯೋಗಿ, ಜನಸಂಖ್ಯೆಯ ಹೆಚ್ಚಳವು ಅಸಮಾನತೆಯಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ಮುಂದುವರಿದ ಸಮಾಜ ಕ...
ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕುರ್ಚಿ ಅಲುಗಾಡುತ್ತಿದ್ದು, ಕಳಪೆ ಕೊವಿಡ್ ನಿರ್ವಹಣೆಯ ಹಿನ್ನೆಲೆಯಲ್ಲಿ ಯೋಗಿ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯ ಭೇಟಿಗಾಗಿ ದೆಹಲಿಗೆ ಹಾರಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಕೊವಿಡ್ ನಿರ್ವಹಣೆ ವೈಫಲ್ಯ ಸೇರಿದಂತೆ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನ್ನು ಬಿಜೆಪಿ ಸಿಎಂ ಸ್ಥಾನದಿಂದ ತೆಗೆದು ಹಾಕಲು ಮುಂದಾಗಿದೆ ಎನ್ನುವ ಸುದ್ದಿಗಳು ಇದೀಗ ವ್ಯಾಪಕ ವೈರಲ್ ಆಗಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರ ಸಚ...
ಲಕ್ನೋ: ಉತ್ತರಪ್ರದೇಶದಲ್ಲಿ ಕೊರೊನಾ ವೈರಸ್ ಪರಿಸ್ಥಿತಿ ನಿಯಂತ್ರಣ ತಪ್ಪಿಲ್ಲ, ನಾವು ಯಾವುದನ್ನೂ ಕೂಡ ಮುಚ್ಚಿಡುವುದಿಲ್ಲ, ಎಲ್ಲವೂ ಪಾರದರ್ಶಕವಾಗಿದೆ,ಕೊರೊನಾ ವೈರಸ್ ನ ಮೂರನೇ ಅಲೆ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ವ್ಯಕ್ತವಾಗಿರುವ ಆತಂಕಗಳ ಬಗ...