ಲಕ್ನೋ: ಸನಾತನ ಧರ್ಮ ಭಾರತದ ರಾಷ್ಟ್ರೀಯ ಧರ್ಮವಾಗಿದೆ, ಇದನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದಾರೆ. ರಾಜಸ್ಥಾನದ ಭಿನ್ಮಾಲ್ನಲ್ಲಿರುವ ನೀಲಕಂಠ ಮಹಾದೇವ ದೇವಸ್ಥಾನದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ಅದರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಯೋಧ್ಯೆಯ ರಾ...