ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಚಾಂಪಿಯನ್ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಪ್ರತಿಭಟನೆಯನ್ನು ಬೆಂಬಲಿಸಿ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ...