ಮೈಸೂರು: ಮೈಸೂರು ದೇಗುಲ ತೆರವು ವಿಚಾರವಾಗಿ ಪ್ರತಾಪ್ ಸಿಂಹ ಮಸೀದಿ, ದರ್ಗಾಗಳ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿ, “ನಾವೇನೂ ಬಳೆ ತೊಟ್ಟಿಲ್ಲ” ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, “ಮಹಿಳೆಯರಿಗೆ ಗೌರವ ಕೊಡುವುದನ್ನು ಕಲಿಯಿರಿ” ಎಂದು ತಿರುಗೇಟು ನೀಡಿದ...