ಗಣೇಶ ಮೂರ್ತಿಯ ವಿಸರ್ಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದು ಮಲಗಿದ್ದ ಯುವಕನೋರ್ವ ಹಠಾತ್ ಆಗಿ ಮೃತಪಟ್ಟ ಘಟನೆ ಮಣಿಪಾಲದ ಹೆರ್ಗಾ ಗ್ರಾಮದ ನೆಹರು ನಗರದಲ್ಲಿ ನಡೆದಿದೆ. ಮಣಿಪಾಲದ ಟೋಟಲ್ ಗ್ಯಾಸ್ ಎಜೆನ್ಸಿಯವರ ವಾಹನದಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ 28 ವರ್ಷದ ಮಂಜುನಾಥ ಮೃತದುರ್ದೈವಿ. ಇವರು ಸೆ.2 ರಂದು ಗಣೇಶ ಮೂರ್ತಿಯ ವ...
ನವದೆಹಲಿ: ಕೊರೊನಾ ವೈರಸ್ ಲಸಿಕೆ ಪ್ರಯೋಗಕ್ಕೊಳಗಾಗಿದ್ದ 28 ವರ್ಷದ ಸ್ವಯಂ ಸೇವಕರೋರ್ವರು ಸಾವನ್ನಪ್ಪಿದ್ದು, ಇದೇ ಮೊದಲ ಬಾರಿಗೆ ಕೊರೊನಾ ಲಸಿಕೆ ಪ್ರಯೋಗದ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಔಷಧ ಸಂಸ್ಥೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ COVID-19 ಲಸಿಕೆಯ ವೈದ್ಯಕೀಯ ಪ್ರಯೋಗದಲ್...