ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಹಾಗೂ ಮುಖಂಡರುಗಳು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 13 ರಂದು ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್...