ಮುಲ್ಕಿ: ಸಿಮೆಂಟ್ ತಯಾರಿಕೆ ಘಟಕದ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಸಿಮೆಂಟ್ ಪೈಪ್ ಉರುಳಿ ಬಿದ್ದು ಬಾಲಕ ಸಾವನ್ನಪ್ಪಿದ ದಾರುಣ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಕಾರ್ನಾಡು ಸದಾಶಿವ ನಗರ ಆಶ್ರಯ ಕಾಲನಿ ಬಳಿಯಲ್ಲಿ ನಡೆದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಲಿಂಗಪ್ಪಯ್ಯ ಕಾಡಿನ ನಿವಾಸ...