ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಸಿನಿಮಾ ಭರ್ಜರಿ ಪ್ರದರ್ಶನ ಕಂಡಿದ್ದು, ಅವರ ಹಿಂದಿನ ಎಲ್ಲ ಸಿನಿಮಾಗಳ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಕೊವಿಡ್ ಸಂದರ್ಭದಲ್ಲಿ ಕೂಡ ಅಪ್ಪು ಅವರ ಯುವರತ್ನ ಮೊದಲ ದಿನವೇ 7ರಿಂದ 10 ಕೋಟಿ ರೂಪಾಯಿ ಗಳಿಸುವ ಮೂಲಕ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸಿದೆ. ಕೊವಿಡ್ ...
ಬೆಂಗಳೂರು: ಪೊಗರು, ರಾಬರ್ಟ್ ಬಳಿಕ ಇದೀಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ “ಯುವರತ್ನ” ಚಿತ್ರ ಇಂದಿನಿಂದ ತೆರೆಯ ಮೇಲೆ ಅಬ್ಬರಿಸಲಿದೆ. 2 ವರ್ಷಗಳ ಬಳಿಕ ಪುನೀತ್ ಅವರ ಚಿತ್ರ ಬಿಡುಗಡೆಯಾಗುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಪುನೀತ್ ಅಭಿಮಾನಿಗಳು ಥಿಯೇಟರ್ ಗಳಿಗೆ ಭೇಟಿ ನೀಡಿದ್ದು, ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡಿದ್ದಾರೆ. ...