ಹರ್ಯಾಣ: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮಳೆಯಲಿ ಜೊತೆಯಲಿ ಚಿತ್ರದಲ್ಲಿ ನಟಿಸಿದ್ದ ನಟಿ ಯುವಿಕಾ ಚೌಧರಿ ವಿರುದ್ಧ ಹರ್ಯಾಣ ಪೊಲೀಸರು ಎಸ್ ಸಿ, ಎಸ್ ಟಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಿದ್ದಾರೆ. ನಟಿ ಯುವಿಕಾ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಗ್ಗೆ ಕೀಳಾಗಿ ಮಾತನಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ...