ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ತಮ್ಮ ಮಗುವಿನ ಚಿತ್ರವನ್ನು ಮೊದಲ ಬಾರಿಗೆ ಹಂಚಿಕೊಂಡಿದ್ದು, ಫಾದರ್ಸ್ ಡೇ ದಿನ ತಮ್ಮ ಪತ್ನಿ ಮಗುವಿನ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಯುವಿ ಮತ್ತು ಕುಟುಂಬದವರು ಮಗುವಿಗೆ ಓರಿಯನ್ ಕೀಚ್ ಸಿಂಗ್ ಎಂದು ಹೆಸರಿಟ್ಟಿದ್ದಾರೆ. ಈ ದಿನ ಮಾಡಿರುವ ಟ್ವೀಟ್ ನಲ್ಲಿ ಮಗುವಿನ ಕುರಿತು ಬರೆದಿರುವ ...
ಹಿಸಾರ್: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಯುವರಾಜ್ ಸಿಂಗ್(Yuvraj Singh ) ಅವರನ್ನು ಹೈಕೋರ್ಟ್ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವರ್ಷ ಇನ್ ಸ್ಟಾಗ್ರಾಂ ಸಂವಾದವೊಂದರಲ್ಲಿ ಯುವರಾಜ್ ಸಿಂಗ್, ಕ್ರಿಕೆಟಿಗ ಯಜುವೇಂದ್ರ ಚ...
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರವಾಗುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಚಾಂಪಿಯನ್ ಆಟಗಾರ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಇನ್ನೂ ಪ್ರತಿಭಟನೆಯನ್ನು ಬೆಂಬಲಿಸಿ ಕ್ರೀಡಾಪಟುಗಳು ತಮ್ಮ ಪ್ರಶಸ್ತಿಯನ್ನು ಹಿಂದಿರುಗಿಸುವ ನಿರ್ಧಾರವನ...