ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದ...