ಮಂಗಳೂರಿನ ಸೋಮೇಶ್ವರ ಕಡಲ ಕಿನಾರೆಯಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿರೋ ಘಟನೆ ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮುದ್ರದಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಝಾಕಿರ್ (36) ಮೃತರು ಎಂದು ಗುರುತಿಸಲಾಗಿದೆ. ವಿವಾಹಿತರಾಗಿರುವ ಝಾಕಿರ್ ಈ ಹಿಂದೆ ಮಂಗಳೂರಿನ ಧಕ್ಕೆಯಲ್ಲಿ ಸಹೋದ...