ಬೆಂಗಳೂರು: ತಾನು ಹಿಂದೆ ಇದ್ದ ಪಕ್ಷದವರೇ ನನ್ನ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಜೆಡಿಎಸ್ ಹಾಗೂ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ. ನನ್ನ ಬೆಳವಣಿಗೆಯನ್ನು ಸಹಿಸದೇ ಈ ದಾಳಿ ನಡೆಸಿದ್ದಾರೆ. ಆದರೆ ಅವರು ಯಾರು ಎಂದು ನಾನು ಹೇಳುವುದಿಲ್ಲ. ನಾನು ಈ ಮಟ...
ಬೆಂಗಳೂರು: ಸ್ವಂತ ದುಡಿಮೆಯ ದುಡ್ಡು ಹಾಗೂ ನಾನು ನೀಡಿದ ದಾಖಲೆಗಳು ಸರಿ ಇದ್ದ ಕಾರಣ ಇಡಿ ಅಧಿಕಾರಿಗಳು ವಾಪಸ್ ಹೋಗಿದ್ದಾರೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ನಿನ್ನೆ ಬೆಳಗ್ಗೆ ಜಮೀರ್ ಅಹ್ಮದ್ ಮನೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆರಂಭದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿತ್ತು....
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದಾಳಿ ನಡೆದಿದೆ. ರಾಜಕೀಯದ ಹೊರತಾಗಿ ಜಮೀರ್ ನ್ಯಾಷನಲ್ ಟ್ರಾವೆಲ್ಸ್ ಸೇರಿದಂತೆ ...