ಬೆಂಗಳೂರು: ಮುಂದಿನ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವೇದಿಕೆಯೊಂದರಲ್ಲಿ ಪರೋಕ್ಷವಾಗಿ ತಾವೇ ಮುಂದಿನ ಸಿಎಂ ಅಭ್ಯರ್ಥಿ ಎಂಬಂತೆ ಹೇಳಿಕೆ ನೀಡಿದ ಬಳಿಕ ಜಮೀರ್ ಅಹ್ಮದ್ ಸಿಎಂ ಆಗುವ ಆಸೆ ನನಗೂ ಇದೆ ಎಂದಿದ್ದರು. ಇದೀಗ ಪಕ್ಷದ ಹೈಕಮಾಂಡ್ ಜಮೀರ್ ಬಾಯಿಗೆ ಬೀಗ ಹಾಕಲು ಮುಂದಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಜಮೀರ್ ಅ...
ಹುಬ್ಬಳ್ಳಿ; ಕುಮಾರಸ್ವಾಮಿ ಅವರಿಗೆ ಬೈಎಲೆಕ್ಷನ್ ಬಂದ್ರೆ ಮಾತ್ರ ಅಲ್ಪಸಂಖ್ಯಾತರು ನೆನಪಾಗ್ತಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ನೆನಪಾಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ನನಗೋಸ್ಕರ ಕಚೇರಿಯಲ್ಲಿ ಕುಳಿತಿ...
ಬೆಂಗಳೂರು: ಜನಸಂಖ್ಯಾ ನಿಯಂತ್ರಣ ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ಶಾಸಕ ಬಿಜೆಪಿಗೆ ಕುಟುಕಿದ್ದು, “ಮಕ್ಕಳು ಜಾಸ್ತಿ ಮಾಡಿಕೊಳ್ಳಲು ತಾಕತ್ ಇದ್ರೆ, ಮಾಡಿಕೊಳ್ಳುತ್ತಾರೆ ಇವೆಲ್ಲ ಚುನಾವಣೆ ಗಿಮಿಕ್ ಎಂದು ಹೇಳಿದ್ದಾರೆ. ಜನಸಂಖ್ಯಾ ಕಾಯ್ದೆ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಜಮೀರ್, 20 ವರ್ಷಗಳ ಹಿಂದೆ, ಯಾರ ಬಳಿಯಾದರೂ ನ...