ಕಾಬೂಲ್: ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಜರೀಫಾ ಗಫಾರಿ ಇದೀಗ ಜೀವಭಯದಲ್ಲಿದ್ದು, ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡಿರುವ ಬೆನ್ನಲ್ಲೇ, ಅವರು ಯಾವ ಬೇಕಾದರೂ ತನ್ನನ್ನು ಕೊಂದು ಹಾಕಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ಮುಂಬರಲಿರುವ ಭೀಕರ ಕ್ಷಣಗಳಿಗೆ ಕೈಗನ್ನಡಿ ಹಿಡಿದಂತಿ...