ಕೀವ್: ಉಕ್ರೇನ್ ಮೇಲೆ ದಾಳಿ ನಡೆಸುತ್ತಿರುವ ರಷ್ಯಾ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ ಅಥವಾ ವಿಶ್ವಸಂಸ್ಥೆಯನ್ನು ಮುಚ್ಚಿಬಿಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ ಸ್ಕಿ(Volodymyr Zelensky) ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸವಾಲು ಹಾಕಿದ್ದಾರೆ. 15 ಸದಸ್ಯರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯನ್ನು ಉದ್ದೇಶಿಸಿ ಮಾತನಾಡಿದ ಅವ...