ತಿರುವನಂತಪುರಂ: ಕೇರಳದಲ್ಲಿ ಮತ್ತೆ 5 ಮಂದಿಗೆ ಝಿಕಾ ವೈರಸ್ ಪತ್ತೆಯಾಗಿದೆ. ನಾಲ್ವರು ಮಹಿಳೆಯರು ಸೋಂಕಿಗೆ ಗುರಿಯಾಗಿದ್ದು, ರಾಜ್ಯದಲ್ಲಿ ಝಿಕಾ ವೈರಸ್ ಪೀಡಿತರ ಸಂಖ್ಯೆ 28 ಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳ ಪೈಕಿ ಇಬ್ಬರು ಇಲ್ಲಿನ ಅನಾಯರಾ ಎಂಬ ಪ್ರದೇಶದವರಾಗಿದ್ದು, ಇಲ್ಲಿಂದ ಮೂರು ಕಿ.ಮೀ ವ್ಯಾಪ್ತಿಯಲ್ಲಿ ಝಿಕಾ ವೈರಸ್ ನ ಕ್ಲಸ್ಟರ್...
ತಿರುವನಂತಪುರಂ: ದೇಶಾದ್ಯಂತ ಕೊರೊನಾ ವೈರಸ್ ನಾನಾ ರೂಪಗಳಿಂದ ಜನರಿಗೆ ಆತಂಕವನ್ನುಂಟು ಮಾಡಿದ್ದರೆ, ಇತ್ತ ಕೇರಳದಲ್ಲಿ ಝಿಕಾ ವೈರಸ್ ಭೀತಿ ಸೃಷ್ಟಿಸಿದ್ದು, ಕೇರಳದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಕೇರಳದಲ್ಲಿ ಝಿಕಾ ವೈರಸ್ ಸೋಂಕಿನ ಸುಮಾರು 10 ಪ್ರಕರಣಗಳು ದೃಢವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾ...