ಬೆಂಗಳೂರು: ಝೊಮೆಟೋ ಫುಡ್ ಡೆಲಿವರಿ ಬಾಯ್ ತನಗೆ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಿ ದೊಡ್ಡ ಸುದ್ದಿಯಾಗಿರುವ ಮಾಡೆಲ್ ಹಿತಾಶಾ ಚಂದ್ರಾನೀ ಇದೀಗ ಮತ್ತೆ ಪೋಸ್ಟ್ ಹಾಕಿದ್ದು, ನನ್ನ ಸುರಕ್ಷತೆಯ ಬಗ್ಗೆ ಚಿಂತೆಗೊಳಲಾಗಿದ್ದೇನೆ ಎಂದು ಇಮ್ಮ ಇನ್ಟಾಗ್ರಾಮ್ ನಲ್ಲಿ ಹೇಳಿಕೊಂಡಿದ್ದಾರೆ. ಡೆಲಿವರಿ ಬಾಯ್ ತನಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿ...