ನವದೆಹಲಿ: ಬಂಗಾಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಸ್ಲಿಮ್ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಕಿವಿಯಲ್ಲಿ ಪಿಸುಗುಟ್ಟುತ್ತಿರುವ ಚಿತ್ರವೊಂದು ವೈರಲ್ ಆಗಿದೆ. ಚಿತ್ರ ವೈರಲ್ ಆದ ಬೆನ್ನಲ್ಲೇ ಮುಸ್ಲಿಮ್ ಯುವಕ ಪ್ರಧಾನಿಯ ಬಳಿಯಲ್ಲಿ ಏನು ಹೇಳುತ್ತಿರಬಹುದು ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು. ಈ ಚಿತ್ರ ಸಾಮಾಜಿಕ ಜಾಲತಾಣಗಳಲ...