ಬೆಂಗಳೂರು: ಪಟಾಕಿ, ಹಸಿರು ಪಟಾಕಿ ಚರ್ಚೆಗಳ ನಡುವೆಯೇ ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ 10ಕ್ಕೂ ಅಧಿಕ ಮಕ್ಕಳು ಕಣ್ಣು ಹಾಗೂ ಮುಖಕ್ಕೆ ಗಾಯ ಮಾಡಿಕೊಂಡು ತಮ್ಮ ಭವಿಷ್ಯಕ್ಕೆ ಕೊಡಲಿಯೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಹಚ್ಚಿ ಗಾಯಗೊಂಡ 10 ಮಕ್ಕಳ ಪೈಕಿ ನಾಲ್ವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. 12 ವರ್ಷದ ಸುವೇಲ್ ಎಂಬ ಬಾಲಕ ಮಿಂ...
ಚನ್ನಗಿರಿ: ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ವರ್ಗದವರೊಂದಿಗೆ ಈ ಬಾರಿ ಪೋಲಿಸ್ ಠಾಣೆಯಲ್ಲಿ ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು ಠಾಣೆಯ ಪಿಎಸ್ ಐ ಶಿವರುದ್ರಪ್ಪ ಎಸ್. ಮೇಟಿ ರವರು ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಸಿಹಿಯನ್ನು ಹಂಚಿ ದೀಪಾವಳಿ ಆಚರಿಸಲಾಯಿತು. ಈ ಹಬ್ಬವು ಕತ್ತಲಿನ ಮೇಲೆ ಬೆಳ...
ರುಮೇನಿಯಾ: ಕೊವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ 10 ಜನರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ರುಮೇನಿಯಾದ ರಾಜಧಾನಿ ಬುಚರೆಸ್ಟ್ ನಿಂದ 353 ಕಿ,ಮೀ ದೂರದ ಪಿಯಾಟ್ರಾ ನೀಮ್ಟ್ ನಲ್ಲಿನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್...
ನವದೆಹಲಿ: ತಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ದೀಪಾವಳಿ ಪ್ರಯುಕ್ತ 45 ವರ್ಷದ ನಟಿ ಸೋನಾಲಿ ಅವರು ತಮ್ಮ ಕುಟುಂಬದ ಜೊತೆಗೆ ಪ್ರವಾಸ ಕೈಗೊಂಡಿದ್ದು, ತಮ್ಮ ರಜಾ ದಿನವನ್ನು ಎಂಜಾಯ್ ಮಾಡುತ್ತಿದ್ದಾರೆ. ಈ ಕುರಿತ ಫೋಟೋಗಳನ್ನು ಅವರು ಇನ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸೊನಾಲಿ ಅವರ ಪತಿ ಚಲನಚಿತ್ರ ನಿರ್ಮಾಪಕ ಗೋಲ್ಡಿ ಬೆಹ್ಲ್ ಹಾಗೂ ...
ಸಕ್ಕಾರಾ: ಈಜಿಫ್ಟ್ ಶನಿವಾರ ಸುಮಾರು 100ಕ್ಕೂ ಅಧಿಕ ಪ್ರಾಚೀನ ನಿಧಿಯನ್ನು ಸಂಗ್ರಹಿಸಿರುವುದಾಗಿ ಘೋಷಿಸಿದ್ದು, ಪ್ರತಿ ವರ್ಷವೂ ನಿಧಿ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡುವ ಈಜಿಫ್ಟ್ ಈ ವರ್ಷ ಬಹಳ ದೊಡ್ಡ ಪ್ರಮಾಣದ ನಿಧಿಗಳನ್ನು ಸಂಗ್ರಹಿಸಿದೆ. ಪ್ರಾಚೀನ ಈಜಿಪ್ಟಿನ ಟೋಲೆಮಿಕ್ ಅವಧಿಯ ಶವ ಪೆಟ್ಟಿಗೆಗಳೂ, ಮೂರ್ತಿಗಳನ್ನು ಈಜೆಫ್ಟ್ ಪತ್ತೆ ಹಚ...
ನವದೆಹಲಿ: ದೆಹಲಿಯಲ್ಲಿ ಪಟಾಕಿ ನಿಷೇಧಕ್ಕೆ ಆದೇಶಿಸಿದ್ದರೂ ಮೂಢರು ವ್ಯಾಪಕವಾಗಿ ಪಟಾಕಿ ಹಚ್ಚಿದ್ದು, ಇದರ ಪರಿಣಾಮ ದೆಹಲಿಯಾದ್ಯಂತಹ ದಟ್ಟ ಹೊಗೆ ವ್ಯಾಪಿಸಿದ್ದು, ವಾಯು ಮಾಲಿನ್ಯದ ಪ್ರಮಾಣ ಗಗನಕ್ಕೇರಿದೆ. ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ಪಟಾಕಿ ಹಚ್ಚಲು ಮೂಢರು ಆರಂಭಿಸಿದ್ದಾರೆ. ಬೆಳಗ್ಗೆ 8 ಗಂಟೆಯ ವೇಳೆಗೆ ಸರಾಸರಿ Air Quality I...
ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬಿಡೆನ್ ಹಾಗೂ ಭಾರತೀಯ ಮೂಲದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ನಿನ್ನೆ ರಾತ್ರಿ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದು, ಭಾರತೀಯರಿಗೆ ಶುಭ ಹಾರೈಸಿದ್ದಾರೆ. ದೀಪಗಳ ಉತ್ಸವವನ್ನು ಆಚರಿಸುತ್ತಿರುವ ಹಿಂದೂ, ಜೈನ, ಸಿಖ್, ಬೌದ್ಧರಿಗೆ ನಾನು #ಹ್ಯಾಪಿದಿವಾಲಿಗಾಗಿ ಶುಭಾಶ...
ಪಥನಮತ್ತಟ್ಟ: ಕೊವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನವು ಇಂದಿನಿಂದ ಆರಂಭಗೊಳ್ಳಲಿದೆ. ಇಂದು ದೇವಸ್ಥಾನ ಬಾಗಿಲು ತೆರೆಯಲಿದ್ದು, ನಾಳೆಯಿಂದ ಯಾತ್ರಿಕರು ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಮೆಲ್ಶಾಂತಿ ಸುಧೀರ್ ನಂಬೂತಿರಿ, ದೇವಾಲಯದ ಅರ್ಚಕ ಕಾಂತರಾರ್ ರಾಜೀವ ಇಂದು ದೇವಸ್ಥಾನವನ್ನು ತ...
ಬೆಳಗಾವಿ: ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ನೌಕರರು ಸಂಬಳ ಸಿಗದೇ ಪರದಾಡುತ್ತಿದ್ದು, ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಲಕ್ಷ್ಮಣ್ ಸವದಿ ಸರ್ಕಾರದ ಬಳಿಯಲ್ಲಿ ದುಡ್ಡಿಲ್ಲ, ಟಿಕೆಟ್ ನಿಂದ ಬಂದಿರುವ ಹಣ ಡೀಸೆಲ್ ಹಾಕೋಕು ಸಾಕಾಗುತ್ತಿಲ್ಲ ಎಂದು ಹೇಳಿದ್ದಾರೆ. ಕಳೆದ 8 ತಿಂಗಳಿಂದ ಕೊರೊನಾ ಕಾರಣದಿಂದಾಗಿ ಸಾರಿಗೆ ಇಲಾಖೆ...
ಬುಲಂದ್ ಶಹರ್: ಉತ್ತರಪ್ರದೇಶ ಬಿಜೆಪಿಯ ಹಿರಿಯ ನಾಯಕರೊಬ್ಬರ ಪುತ್ರನ ಮೃತದೇಹವು ಗುಂಡುಕ್ಕಿದ ಸ್ಥಿತಿಯಲ್ಲಿ ಆತನ ಮನೆಯಲ್ಲಿಯೇ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಜೆವಾರ್ ನಿಂದ ಮೂರು ಬಾರಿ ಶಾಸಕರಾದ ಹೊರಮ್ ಸಿಂಗ್ ಅವರ ಪುತ್ರ ಮಹೇಶ್ ಅವರು ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಶನಿವಾರ ಬೆಳಗ್ಗೆ ಶೂಟ್ ಮಾಡಿಕೊಂಡು ಆತ...