ಪಾಂಡೀಚೆರಿ: ಕೊವಿಡ್ ವ್ಯಾಕ್ಸಿನ್ ಬಗ್ಗೆ ಜನರಲ್ಲಿ ಈಗಲೂ ಭಯಾತಂಕಗಳು ದೂರವಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊವಿಡ್ ಲಸಿಕೆ ಹಾಕಲು ನಿರಂತರವಾಗಿ ಶ್ರಮಿಸುತ್ತಿದ್ದರೆ, ಅವರಿಗೆ ಒಂದಲ್ಲ ಒಂದು ಸವಾಲುಗಳು ಎದುರಾಗುತ್ತಲೇ ಇರುತ್ತದೆ. ಪಾಂಡೀಚೆರಿಯ ವಿಲ್ಲನೂರ್ ಎನ್ನುವ ಗ್ರಾಮದಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ...
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿರುವ 23 ಮಂದಿಗೆ ಕೊವಿಡ್ ದೃಢಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ದೇವಿಹಳ್ಳಿ ಎಸ್ಟೇಟ್ ಹಾಗೂ ಆನೆಮಹಲ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ವಾರ ಇಬ...
ಬೆಂಗಳೂರು: ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರ ಇದೀಗ ಬಿಜೆಪಿಯಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿದ್ದು, ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ ಕಿರಿಯರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು ಎನ್ನುವ ಹೇಳಿಕೆ ನೀಡಿದ ಬಳಿಕ ಹೊಸ ಚರ್ಚೆಗಳು ಆರಂಭವಾಗಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕು...
ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ವೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಸದ್ಯ ಲೈನ್ ಮ್ಯಾನ್ ನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಕಚೇರಿಯ ಎಂಟಿ ಉಪವಿಭಾಗದ ಲೈನ್ ಮ್ಯಾನ್ ರವಿಕುಮಾರ್ ಎಸಿಬಿ ಬಲೆಗೆ ಬಿದ್ದವರು ಎ...
ಬೆಳಗಾವಿ: ಕರ್ನಾಟಕ ಬಂದ್ ಈಗಾಗಲೇ ನಿಗದಿಯಾಗಿದ್ದು, ಡಿಸೆಂಬರ್ 31ರಂದು ಕರ್ನಾಟಕ ಬಂದ್ ನಡೆಯಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದು, ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಬಂದ್ ನಿಗದಿಯಾಗ...
ಕೋಟ: ಕೊರಗ ಕಾಲನಿಯಲ್ಲಿ ನಡೆದ ಮಹೆಂದಿ ಕಾರ್ಯಕ್ರಮದ ವೇಳೆ ಲಾಠಿ ಚಾರ್ಜ್ ನಡೆಸಿ, ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ ಐ ಸಂತೋಷ್ ಬಿ.ಪಿ. ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಪಿ ವಿಷ್ಣುವರ್ಧನ್, ತನಿಖಾ ವರದಿಯ ಆಧಾರದಲ್ಲಿ ಸಂತೋಷ್ ಬಿ.ಪಿ. ಅವರನ್ನು ಪಶ್ಚಿಮ ವಲಯ ಐಜಿಪಿ ದೇ...
ಬಿಹಾರ: ಮನೆಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಮನೆಯ ಐವರು ಮಕ್ಕಳು ಸಜೀವ ದಹನವಾಗಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ನಡೆದಿದೆ. ಈ ಗ್ರಾಮ ರಾಜೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಈ ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್...
ಬೆಳಗಾವಿ: ಪಟಾಕಿ ಸಿಡಿದ ಪರಿಣಾಮ ದೇವರ ರಥಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ನಡೆದಿದ್ದು, ಕೆಲ ಕಾಲ ಭಕ್ತರು ಆತಂಕಕ್ಕೀಡಾದ ಘಟನೆ ನಡೆಯಿತು. ಶಿವಪೇಟೆಯಲ್ಲಿ ನಿನ್ನೆ ಶ್ರೀ ಜಡಿ ಶಂಕರಲಿಂಗ ದೇವರ 38ನೇ ವರ್ಷದ ಮಹಾರಥೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸ್ಥಳದಲ್ಲಿ ಕೆಲ ಭಕ್ತರು ಪಟಾಕ...
ವಿಜಯವಾಡ: ಬಿಜೆಪಿಗೆ ಮತ ಹಾಕಿದ್ರೆ, ಕೇವಲ 50 ರೂಪಾಯಿಗೆ ಎಣ್ಣೆ(ಮದ್ಯ) ಸಿಗೋ ಹಾಗೆ ಮಾಡ್ತೀವಿ ಎಂದು ಬಿಜೆಪಿ ಮುಖಂಡರೊಬ್ಬರು ಘೋಷಿಸಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಅದರಲ್ಲಿಯೂ ಲಾಭ ಬಂದರೆ, 50 ರೂಪಾಯಿಗೆ ಮದ್ಯ ಕೊಡುತ್ತೇವೆ ಎಂದು ಆ...
ಬೆಂಗಳೂರು: ರೋಡ್ ಸಿಗ್ನಲ್ ನಲ್ಲಿಯೇ ಮಹಿಳೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೂರನೇ ಪತಿ ಸೇರಿದಂತೆ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಹಾಗೂ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಐವರು ಶಂಕಿತ ಆರೋಪಿಗಳನ...