ಗಾಝಿಯಾಬಾದ್: 14 ವರ್ಷ ವಯಸ್ಸಿನ 9ನೇ ತರಗತಿ ವಿದ್ಯಾರ್ಥಿಗಳಾದ ಅವಳಿ ಸಹೋದರರಿಬ್ಬರು ತಮ್ಮ ಅಪಾರ್ಟ್ ಮೆಂಟ್ ನ 25ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶನಿವಾರ ರಾತ್ರಿ ಸುಮಾರು 1 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಇಲ್ಲಿನ ಸಿದ್ಧಾರ್ಥ್ ವಿಹಾರ್ ಅಪಾರ್ಟ್ ಮೆಂಟ...
ಕೊಪ್ಪಳ: ಖಾಸಗಿ ಶಾಲೆಯ ಶಿಕ್ಷಕನೋರ್ವ ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋಗಳನ್ನು ತಾನೇ ವಾಟ್ಸಾಪ್ ಗ್ರೂಪ್ ಗೆ ಅಪ್ ಲೋಡ್ ಮಾಡಿರುವ ಘಟನೆ ನಡೆದಿದ್ದು, ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿಂಗಪ್ಪ ಎಂಬ ಶಿಕ್ಷಕ ಈ ಫೋಟೋದಲ್ಲಿರುವ ವ್ಯಕ್ತಿ ಎಂದು ಹೇಳಲಾಗಿದೆ. ಗ್ರಾಪಂ ಅಧ್ಯಕ್ಷೆಯ ಪತಿ ಈತ ಎಂದು ಮಾಧ್ಯಮವೊಂದು...
ಬೆಂಗಳೂರು: ಕೆಎಸ್ಸಾರ್ಟಿಸಿಯಲ್ಲಿ ಕೆಲಸದ ಅಮಿಷವೊಡ್ಡಿ 500ಕ್ಕೂ ಅಧಿಕ ಜನರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಇವರಿಬ್ಬರು ಸರಣಿ ವಂಚನೆ ನಡೆಸಿರುವುದು ಬಯಲಿಗೆ ಬಂದಿದೆ. ಹರಿಬೊಮ್ಮನಹಳ್ಳಿ ಮೂಲದ ಮಂಜುನಾಥ್ ಮತ್ತು ಅನೀಲ್ ಬಂಧಿತ ಆರೋಪಿಗಳಾಗಿದ್ದು, ಮಂಜುನಾಥ್ ಈ ಹಿಂದೆ ಕೆಎಸ್ಸಾರ್ಟಿ...
ಕನಕಪುರ: ಪತಿ ಹಾಗೂ ಪತ್ನಿಯ ನಡುವಿನ ಅಸಮಾಧಾನ ದುರಂತ ಅಂತ್ಯವಾದ ಘಟನೆ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿಯ ಗುಡ್ಡೆವೀರನಹೊಸಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದ್ದು, ಪತ್ನಿಯನ್ನು ಹತ್ಯೆ ಮಾಡಿದ ಪತಿ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. 35 ವರ್ಷ ವಯಸ್ಸಿನ ಇಂದ್ರ ಹತ್ಯೆಗೀಡಾಗಿರುವ ಮಹಿಳೆಯಾಗಿದ್ದು, ಗುಡ್ಡೆವೀರನಹೊಸಳ್ಳಿ ಗ್ರಾಮದ 44 ವರ್...
ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಆರೆಸ್ಸೆಸ್(RSS) ಮುಖಂಡನೋರ್ವ ಅತ್ಯಾಚಾರ ನಡೆಸಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯರು, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡ...
ದಾವಣಗೆರೆ: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟಿವಿ ಚಾನೆಲ್ ನಲ್ಲಿಯೇ ಕುಳಿತು ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವುದು ನೀವು ನೋಡಿರಬಹುದು. ನ್ಯೂಸ್ ಚಾನೆಲ್ ನ ಸ್ಟುಡಿಯೋ ಒಳಗೆ ಬಂದು ಸಿಎಂನ್ನು ಒಬ್ಬ ಜನಸಾಮಾನ್ಯ ಭೇಟಿ ಮಾಡುವುದನ್ನೂ ನೀವು ನೋಡಿರಬಹುದು. ಆದರೆ, ಇವೆಲ್ಲ ಕೇವಲ ಟಿವಿ ಚಾನೆಲ್ ಗಳ ಸ್ಕ್ರಿಪ್ಟ್ ಆಧರಿತ ಕಾರ್ಯಕ್ರಮಗಳಲ್ಲಿ ...
ತಿರುವನಂತಪುರಂ: ಕೇರಳದ ದಕ್ಷಿಣ ಮತ್ತು ಕೇಂದ್ರ ಭಾಗದಲ್ಲಿ ಸುರಿದ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ 18 ಮಂದಿ ಮೃತಪಟ್ಟು ಹಲವರು ನಾಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ರಾಜ್ಯದ ಪರಿಸ್ಥಿತಿಯ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ನಿಜವಾಗಿಯೂ ಗಂ...
ತುಮಕೂರು: ಖಾಸಗಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ತುಮಕೂರಿನ ಹೆಗ್ಗೆರೆ ಸಮೀಪದ ಗೊಲ್ಲಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮ್ಯಾಕ್ಸಿ ಕ್ಯಾಬ್ ಹಾಗೂ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ....
ಬೆಳಗಾವಿ: ಕೈಯಲ್ಲಿ ತಲ್ವಾರ್ ಹಿಡಿದು ಹಿಂದತ್ವ ಸಂಘಟನೆಯ ಕಾರ್ಯಕರ್ತರು ಸಾರ್ವಜನಿಕವಾಗಿಯೇ ಡಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಯುಧ ಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ, ಬೆಳಗಾವಿಯ ಪೀರನವಾಡಿ ಕ್ರಾಸ್ ಬಳಿಯಲ್ಲಿ ಬ್...
ರಾಮಗಢ: ಕಾಂಗ್ರೆಸ್ ಮುಖಂಡರೋರ್ವರನ್ನು ಅವರ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ರಾಮಗಢ ಜಿಲ್ಲೆಯಲ್ಲಿ ನಡೆದಿದ್ದು, ಕಿಟಕಿ ಮೂಲಕ ಮನೆಯೊಳಗೆ ನುಗ್ಗಿದ ಹಂತಕರು ಈ ದುಷ್ಕೃತ್ಯ ನಡೆಸಿದ್ದಾರೆ. ಕಾಂಗ್ರೆಸ್ ನ ಜಿಲ್ಲಾ ಮಾಜಿ ಪ್ರಧಾನ ಕಾರ್ಯದರ್ಶಿ 60 ವರ್ಷ ವಯಸ್ಸಿನ ಕಮಲೇಶ್ ನಾರಾಯಣ ಶರ್ಮಾ ಹತ್ಯೆಯಾದವರಾಗಿದ್ದಾರ...