ಬೆಂಗಳೂರು: ಕೊರೊನಾ ಸೋಂಕಿತರ ಹೆಸರಿನಲ್ಲಿ ಹಾಸಿಗೆ ಬ್ಲಾಕ್ ಮಾಡಿಸಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ರೆಡ್ಡಿಯ ಅನುಚರ ಬಾಬುನನ್ನು ಬಂಧಿಸಿದ ಬಳಿಕ ಇದೀಗ ವಾರ್ ರೂಮ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ವಾರ್ ರೂಮ್ ನಲ್ಲಿ ಬೆಡ್ ಬ್ಲಾಕಿಂಗ್ ನಲ್ಲಿ ನಿರತರಾಗಿದ್ದರು ಎನ್ನುವ...
ಬೆಂಗಳೂರು: ಸಚಿವನಾಗಿ ನನ್ನ ಹೆಸರಲ್ಲಿ ನನ್ನ ಮಗ ಅಧಿಕಾರ ಚಲಾಯಿಸುವುದನ್ನು ಒಪ್ಪುವುದಿಲ್ಲ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಸಿಎಂ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರಗೆ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನನ್ನ ಹೆಸರಲ್ಲಿ ಬೇರೊಬ್ಬರು ಅಧಿಕಾರ ಚಲಾಯಿಸುವುದನ್ನು ಒ...
ನವದೆಹಲಿ: ನಾಯಿಯ ಕುತ್ತಿಗೆಗೆ ಹಿಲಿಯಂ ಗ್ಯಾಸ್ ಬಲೂನ್ ಕಟ್ಟಿ ಗಾಳಿಯಲ್ಲಿ ಹಾರಾಡುವಂತೆ ಯೂಟ್ಯೂಬ್ ನಲ್ಲಿ ವಿಡಿಯೋ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್ ಶರ್ಮಾ ಬಂಧನಕ್ಕೊಳಗಾದ ವ್ಯಕ್ತಿಯಾಗಿದ್ದು, ಯೂಟ್ಯೂಬ್ನಲ್ಲಿ 4.15 ಲಕ್ಷಕ್ಕೂ ಹೆಚ್ಚು ಬೆಂಬಲಿಗರನ್ನು ಹೊಂದಿರುವ ಈತ ಕೃತ್ಯ ನಡೆಸಿದ್ದು, ತಮ್ಮ ಸಾಕು ನಾಯಿ...
ಉತ್ತರಪ್ರದೇಶ: ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕಾಗಿ ಪೊಲೀಸರು ಯುವಕನೋರ್ವನ ಕಾಲು, ಕೈ ಹಾಗೂ ಉಗುರಿಗೆ ಮೊಳೆ ಹೊಡೆದ ಘಟನೆ ಬರೇಲಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರ ವಿರುದ್ಧ ದೂರು ದಾಖಲಾಗಿದೆ. ಮನೆಯ ಮುಂಭಾಗದ ರಸ್ತೆಯಲ್ಲಿ ಮಾಸ್ಕ್ ಧರಿಸದೇ ತನ್ನ ಪುತ್ರ ಕುಳಿತಿದ್ದ. ಈ ವೇಳೆ ಬಂದ ಪೊಲೀಸರು ಆತನನ್ನು ಇಲ್...
ನಮ್ಮ ಪ್ರತಿನಿದಿ ವರದಿ: ದೀಪಕ್ ವಿ.ಎಸ್., 99458 18200 ಕಡಬ: ಹಲವು ಸಾಮಾಜಿಕ ಕಾರ್ಯಗಳಲ್ಲಿ ಜೊಡಗಿಕೊಂಡಿರುವ ಕಡಬ ತಾಲೂಕಿನ ನೀತಿ ರಕ್ಷಣಾ ತಂಡವು ಕೊವಿಡ್ ಸಂಕಷ್ಟ ಹಾಗೂ ಮಳೆಗಾಲ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಜನತೆಗೆ ನೆರವು ನೀಡಲು ಮುಂದಾಗಿದೆ ಎಂದು ಕಡಬ ತಾಲೂಕು ನೀತಿ ರಕ್ಷಣಾ ತಂಡದ ಅಧ್ಯ...
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆರೋಗ್ಯದಲ್ಲಿ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾಗದೇ ಗೈರಾಗಿದ್ದಾರೆ. ಇತ್ತೀಚೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ವಿವಿಧ ಜಿಲ್ಲೆಗಳ ಕೋವಿಡ್ ಕೇರ್ ಸೆಂಟರ್ ಗಳಿಗೆ ಭೇಟಿ ನೀಡಿ, ಸೋಂಕಿತರಿಗೆ ನೀಡಲಾಗುತ್ತ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಎಂಬಾತ ದಲಿತ ಯುವಕ ಪುನೀತ್ ಗೆ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ಯುವಕ ಪುನೀತ್ ಅವರು ಸಾಮಾಜಿಕಜಾಲದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಬಯಲು ಮಾಡಿದ್ದಾರೆ. ನನಗೆ ಮೂತ್ರ...
ಮುದ್ದೇಬಿಹಾಳ: ಚಂದ್ರಗ್ರಹಣದ ಬಗ್ಗೆ ಟಿವಿ ಚಾನೆಲ್ ಗಳೇ ಮೌಢ್ಯಾಚರಣೆಯಲ್ಲಿ ಪ್ರೋತ್ಸಾಹಿಸುತ್ತವೆ. ಅಂತಹದ್ದಲ್ಲಿ ಇಲ್ಲೊಂದು ಯುವಕರ ತಂಡ ಚಂದ್ರಗ್ರಹಣದಂದು ಸ್ಮಶಾನದಲ್ಲಿ ಊಟ ಮಾಡುವ ಮೂಲಕ ಮೌಢ್ಯ ಹಾಗೂ ಮೌಢ್ಯಕ್ಕೆ ಪ್ರೇರಣೆ ನೀಡುವವರಿಗೆ ತಿರುಗೇಟು ನೀಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಯುವಕರು ಈ ಕಾರ್ಯ ಮಾಡಿದ್ದು, ಪಟ್ಟಣ...
ಚಿಕ್ಕಮಗಳೂರು: ಹಿರಿಯ ಆರೋಗ್ಯ ನಿರೀಕ್ಷಕ ಡಾ.ರಮೇಶ್ ಕುಮಾರ್ ಎಂಬವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರೂ, ಸ್ಥಳದಲ್ಲಿಯೇ ಇದ್ದ ತರೀಕೆರೆ ಬಿಜೆಪಿ ಶಾಸಕ ಡಿ.ಎಸ್.ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸಲೂ ಮುಂದಾಗದೇ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ತರೀಕೆರೆ ಸಮೀಪದ ಲಕ್ಕವಳ್ಳಿ ಕ...
ಮಂಗಳೂರು: ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 20 ಕೆ.ಜಿ. ಗಾಂಜಾವನ್ನು ಉಳ್ಳಾಲ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದು, ಬಂಧಿತರಿಂದ ನಾಲ್ಕು ಲಾಂಗ್, ತಲವಾರು, ಒಂದು ಕಾರು ಹಾಗೂ ಮೀನಿನ ಕಂಟೈನರ್ ಲಾರಿ, ವೈಫೈ ಸೆಟ್ ಗಳು ಹಾಗೂ ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಟೂನಿ ಎಂ...