ಹಾಸನ: 2020-21 ನೇ ಸಾಲಿನ ಎಸ್.ಎಫ್.ಸಿ ಮತ್ತು ನಗರಸಬೆ ಅನುದಾನದಲ್ಲಿ ಕಾಯ್ದಿರಿಸಿದ 29%(24.10%)7.25%ರ ಯೋಜನೆಯಡಿ ಕ್ರಮವಾಗಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಇತರೆ ಬಡ ಜನರ ಕಲ್ಯಾಣ ನಿಧಿ ಕಾರ್ಯಕ್ರಮಗಳಿಗಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದ್ದು ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ...
ಬೆಂಗಳೂರು: ಕುಡಿತದ ಮತ್ತಿನ ಗಮ್ಮತ್ತಿನಲ್ಲಿ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದ ಮೂವರು ಯುವಕರು ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. ರಾಜೇಶ್, ಲವನಿತ್ ಹಾಗೂ ಹರೀಶ್ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಈ ಮೂವರು ಕಂಠಪೂರ್ತಿ ಮದ್ಯಸೇವನೆ ಮಾಡಿ ಒಂದೇ ಬೈ...
ಹೈದರಾಬಾದ್: ತಮಿಳು ಕಿರುತೆರೆ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣದ ರಹಸ್ಯ ಬಯಲಾಗಿದ್ದು, ಕಿಸ್ಸಿಂಗ್ ಸೀನ್ ನಲ್ಲಿ ನಟಿಸಿದ್ದೇ, ಚಿತ್ರಾ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಪಾಂಡಿಯನ್ ಸ್ಪೂರ್ಸ್ ಧಾರಾವಾಹಿಯಲ್ಲಿ ಕಿಸ್ಸಿಂಗ್ ಸೀನ್ ನಲ್ಲಿ ನಟಿಸಿದ್ದೇ, ಚಿತ್ರಾ ಸಾವಿಗೆ ಕಾರಣವಾಗಿದೆ. ಚಿತ್ರೀಕರಣ ದಿನದಂದು ಚಿತ್ರಾಳ ಪತಿ ಹೇಮಂತ್ ಶೂಟಿಂ...
ತುಮಕೂರು: 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು ಎನ್ನುವಂತಹ ಚರ್ಚೆ ಅನಗತ್ಯ ಎಂದು ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. “ನನ್ನ ಸೋಲಿಗೆ ಪಕ್ಷದೊಳಗೆ ಒಳ ಒಪ್ಪಂದವಾಗಿತ್ತು ಎಂದು ಮಾಜಿ ಸಿಎ...
ಹುಣಸೂರು: ಟಾಟಾ ಏಸ್ ವಾಹನವೊಂದು ಮಗುಚಿ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ಹೆಚ್.ಡಿ.ಕೋಟೆ ಗಡಿಭಾಗದಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆಯಲು ಟಾಟಾ ಏಸ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹುಣಸೂರು ಎಚ್ ಡಿ ಕೋಟೆ ಗಡಿಭಾಗದ ಆಲನಹಳ್ಳಿ ಕೃಷ್ಣ ಎಂಬವರಿಗೆ ಸ...
ಮಂಗಳೂರು: ಉಜಿರೆಯ 8 ವರ್ಷದ ಬಾಲಕ ಅನುಭವ್ ನ ಅಪಹರಣಕ್ಕೆ ಸುಪಾರಿ ನೀಡಲಾಗಿದ್ದು, ಸುಪಾರಿ ನೀಡಿರುವ ವ್ಯಕ್ತಿ ಬಿಜೋಯ್ ಅವರ ಕುಟುಂಬಕ್ಕೆ ಪರಿಚಯಸ್ಥ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಸಂಬಂಧ ಮಾತನಾಡಿದ ಅವರು, ಈ ಕುಟುಂಬದ ಬಗ್ಗೆ ಯಾರು ವಿಚಾರಿಸುತ್ತಿದ...
ಗುಬ್ಬಿ: ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಸೋಲಿಸಲು ಬೆಂಬಲ ನೀಡಿದ್ದು ನಿಜ. ಹಲವು ಕ್ಷೇತ್ರಗಳಲ್ಲಿ ಒಳ ಒಪ್ಪಂದವಾಗಿತ್ತು ಎನ್ನುವುದು ಕೂಡ ನಿಜ ಎಂದು ಜೆಡಿಎಸ್ ನ ಗುಬ್ಬಿ ಶಾಸಕ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಿದ್ದರಾಮಯ್ಯನವರು ತಮ್ಮ ಸೋಲಿಗೆ ಒಳಸಂಚು ನಡೆದಿತ್ತು ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ವ್ಯಾಪಕವಾಗಿ ಇದು ಚ...
ಬೆಂಗಳೂರು; ರಾಜ್ಯದಲ್ಲಿ ಜನವರಿ 1ರಿಂದ 10 ನೇ ತರಗತಿ ಹಾಗೂ 12ನೇ ತರಗತಿ ಶಾಲೆ ಆರಂಭಿಸಲು ತೀರ್ಮಾನಿಸಲಾದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. https://twitter.com/CMofKarnataka/status/1340207878615879680?s=20 ಈ ಸಂಬಂಧ ಯಡಿ...
ಉತ್ತರಪ್ರದೇಶ: ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಉತ್ತರಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮುಸ್ಲಿಮ್ ವ್ಯಕ್ತಿ ಹಾಗೂ ಆತನ ಸಹೋದರನನ್ನು ಬಿಡುಗಡೆ ಮಾಡಲಾಗಿದ್ದು, ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಬಗ್ಗೆ ಯಾವುದೇ ಸಾಕ್ಷಿಗಳು ಇಲ್ಲದ ಕಾರಣ ಇವರನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ 3...
ನವದೆಹಲಿ : ಮೀಸಲಾತಿ ಎಂದರೆ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ನಿರಾಕರಿಸುವುದು ಅಲ್ಲ, ಮೆರಿಟ್ ಅಭ್ಯರ್ಥಿಗಳು ರಿಸರ್ವ್ ಕೆಟಗರಿಗೆ ಸೇರಿದ್ದರೂ ಸಹ ಅವರಿಗೆ ಆದ್ಯತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮೀಸಲಾತಿ ಯ ಪರಿಕಲ್ಪನೆಯ ವಿರುದ್ಧ ತೀರ್ಪು ನೀಡಿದೆ. ಮೀಸಲಾತಿ ಸೌಲಭ್ಯದ ಅನ್ವಯ, ಅರ್ಹತೆಯ ಮೇಲೆ ಗಮನ ಹರಿಸಬೇಕು ಮತ್ತು...