ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ದುಷ್ಕರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಬಿ.ಎಸ್. ರಸ್ತೆಯಲ್ಲಿ ಬುಧವಾರ ಸಂಭವಿಸಿದೆ. ಗುಬ್ಬಿ ತಾಲೂಕು ಡಿಎಸ್ ಎಸ್ ಸಂಘದ ಸಂಚಾಲಕನಾಗಿದ್ದ ನರಸಿಂಹಮೂರ್ತಿ(ಕುರಿ ಮೂರ್ತಿ) ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಗುಬ್ಬಿ ಪಟ್ಟಣದ ಟೀ...
ಬೆಂಗಳೂರು: ಕುಮಾರಸ್ವಾಮಿ ನಾಪತ್ತೆಯಾಗಿದ್ದಾರೆ ಅಂತ ಹೇಳೋದಕ್ಕೆ ಕುಮಾರಸ್ವಾಮಿ ಎಲ್ ಕೆಜಿ ಮಗೂನಾ? ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತಿಥಿ ಕಾರ್ಡ್ ಬಳಕೆ ವಿಚಾರವಾಗಿ ಮಾತನಾಡಿದ ಅವರು, ತಿಥಿ ಕಾರ್ಡ್ ಗಳನ್ನ ಪೋಸ್ಟ್ ಮಾಡಿರುವುದು ತಪ್ಪು.ಪದ ಬಳಕೆಯೂ ಸರಿಯಾಗ...
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋಟ್ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮು...
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ಕುವೆಂಪು, ಬಸವಣ್ಣ ಸೇರಿದಂತೆ ನಾಡಿನ ಹಲವು ವ್ಯಕ್ತಿಗಳಿಗೆ ಅಪಮಾನ ಮಾಡಿದೆ. ಹೀಗಾಗಿ ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆದು ಈ ಹಿಂದಿನ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕೆಂದು ಒತ್ತಾಯಿಸಿ ಇಂದು ತೀರ್ಥಹಳ್ಳಿ ತಾಲ್ಲೂಕಿನ ಕವಿಶೈಲದಿಂ...
ಮೈಸೂರು: ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಜೂನ್ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದಂದು ಮುಖ್ಯ ಅತಿಥಿಗಳನ್ನಾಗಿ ಯಾರಿಗೆ ಆಹ್ವಾನ ನೀಡಬೇಕು ಎನ್ನುವುದನ್ನು ಇನ್ನೂ ತೀರ್ಮಾನಿಸಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಯೋಗ ದಿನ ಕಾರ್ಯಕ್ರಮಕ್ಕೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನ...
ಕೊಟ್ಟಾಯಂ: ಕುಡುಕ ತಂದೆಗೆ ಹೆದರಿ ಮನೆಯ ಸಮೀಪದ ತೋಟದಲ್ಲಿ ಅಡಗಿ ಕುಳಿತಿದ್ದ ನಾಲ್ಕು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಕೊಟ್ಟಾಯಂನ ತಿರುವಟ್ಟಾರ್ ಸಮೀಪದ ಕುಟ್ಟಕ್ಕಾಡ್ ಪಲಾವಿಲಾ ಎಂಬಲ್ಲಿ ನಡೆದಿದೆ. ಸುರೇಂದ್ರನ್ ಅವರ ಪುತ್ರಿ ಸುಶ್ವಿಕಾ ಮೋಲ್ ಮೃತಪಟ್ಟ ಬಾಲಕಿಯಾಗಿದ್ದು, . ಪೊಲೀಸರ ಪ್ರಕಾರ, ಕೂಲಿ ಕಾರ...
ಧರ್ಮಸ್ಥಳ: ರಸ್ತೆಯಲ್ಲಿ ಉರುಳಿ ಬಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಿಗ್ಗೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪ ನಡೆದಿದೆ. ಮೃತ ವ್ಯಕ್ತಿಯು ಧರ್ಮಸ್ಥಳದ ಸ್ನಾನಘಟ್ಟ ಸಮೀಪ ಹೊಟೇಲ್ ನಡೆಸುತ್ತಿದ್ದ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್(42) ಎಂದು ಗುರುತಿಸಲಾಗಿದೆ. ಬ...
ಬಲಿಯಾ: ಪ್ರವಾದಿ ಮಹಮ್ಮದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಲಿಯಾ ಜಿಲ್ಲೆ ರಸಢಾ ಪ್ರದೇಶದ ಕುರೇಜಿ ಗ್ರಾಮದ ನಿವಾಸಿ ಬಜರಂಗ್ ಸಿಂಗ್ ರಜಪೂತ್ ಎಂಬಾತ ಇನ್ಸ್ಟಾಗ್ರಾಮ್ ನಲ್ಲಿ ಭಾನುವಾರದಂದು ಈ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ವ್ಯಕ್ತಿಯೊಬ...
ಬೆಂಗಳೂರು: ಮೆಟ್ರೋ ಕಾಮಗಾರಿ ಕೆಲಸ ಮಾಡುವ ಕಾರ್ಮಿಕನನ್ನು ದುಷ್ಕರ್ಮಿಗಳು ಇರಿದು ಹತ್ಯೆ ಮಾಡಿರುವ ಘಟನೆ ಪುಲಿಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ನಿವಾಸಿ 37 ವರ್ಷ ವಯಸ್ಸಿನ ಬಿಕಾಸ್ ಹತ್ಯೆಗೀಡಾದ ಯುವಕನಾಗಿದ್ದಾನೆ. ಪುಲಿಕೇಶಿನಗರದ ಎಂಎಂ ರಸ್ತೆ ನಾಲಾ ಬಳಿ ದುಷ್ಕರ್ಮಿಗಳು ತಡರಾತ್ರಿ ಬಿಕಾಸ್ ನ ಹೊಟ್...
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಜೂನ್ 20ರಂದು ಮೈಸೂರಿಗೆ ಆಗಮಿಸಲಿದ್ದು ತಮ್ಮ ಭೇಟಿ ಸಂದರ್ಭದಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲಿದ್ದಾರೆ. ಜೂ.20ರಂದು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ. ಜೂ.21ರಂದು ಬೆಳಿಗ್...