ಹಾವೇರಿ: ಇತ್ತೀಚಿಗಷ್ಟೇ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಮನೆ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರುಗಳು ಕೋಟ್ಯಾಂತರ ರೂಪಾಯಿ ವಶಪಡಿಸಿಕೊಂಡಿದ್ದರು. ಇವತ್ತು ಜಿಲ್ಲೆಯ ರಾಣೆಬೆನ್ನೂರಲ್ಲಿರುವ ಪಕ್ಷದ ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರ ಮನೆ ಮತ್ತು ಕಚೇರಿಯ ಮೇಲೆ ಐಟಿ ದಾಳಿಯಾಗಿದ್ದು, ಆದಾಯ ತೆರಿಗೆ ಇಲಾಖೆ...
ಸಂಘಪರಿವಾರದ ಕಾರ್ಯಕರ್ತರು ಬೈಕ್ ರ್ಯಾಲಿ ವೇಳೆ ಮಸೀದಿ, ಶಾಲೆ ಹಾಗೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಮಂಗಳವಾರ ನಡೆಸಿದೆ ಎಂದು ವರದಿಯಾಗಿದೆ. ಮಾರ್ಚ್ 9ರಂದು ಎರಡು ಕೋಮುಗಳ ನಡುವಿನ ಗಲಾಟೆ ನಡೆದಿತ್ತು, ಮಂಗಳವಾರ ಈ ಗಲಾಟೆಯು ಮುಂದುವರೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವಂತಾಗಿದೆ...
ಚಿಕ್ಕಮಗಳೂರು: ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಬಯಲುಸೀಮೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಗುಡುಗು ಸಹಿತ ಜೋರಾದ ಮಳೆ ಸುರಿದಿದೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ, ಉದ್ದೇಬೋರನಹಳ್ಳಿಯಲ್ಲೂ ಮಳೆ ಅಬ್ಬರಿಸಿದೆ. ನಿನ್ನೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿತ್ತು. ಇಂದು ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆಯಾಗಿ...
ಜನ ಸರ್ಕಾರಕ್ಕೆ ತೆರಿಗೆಯೂ ಪಾವತಿಸಬೇಕು, ಇನ್ನೊಂದೆಡೆ ರಸ್ತೆಗಳಿಗೂ ಟೋಲ್ ಪಾವತಿಸಬೇಕು, ಬರೇ ತೆರಿಗೆ ಪಾವತಿಸುವುದೇ ಜನರ ಜೀವನವಾಗಿದೆ ಎಂದು ಬೆಂಗಳೂರು--ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಗಳನ್ನು ನಿರ್ಮಿಸುವ ಖಾಸಗಿ ಸಂಸ್ಥೆಗಳು ತಮಗೆ ಇಷ್ಟ ಬಂದಂತೆ ದರಗಳನ್ನು...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಬೆಂಗಳೂರು–ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿಯನ್ನು ಉದ್ಘಾಟನೆ ಮಾಡಿದ್ದರಾದರೂ ಉದ್ಘಾಟನೆಯಾದ ಮರುದಿನವೇ ರಾಷ್ಟ್ರೀಯ ದಶಪಥ ಹೆದ್ದಾರಿಯ ಟಾರ್ ಕಿತ್ತು ಬಂದಿದೆ. ಮತ್ತೊಂದೆಡೆ ಹಲವು ಸಂಘಟನೆಗಳು ಟೋಲ್ ಸಂಗ್ರಹ ವಿಚಾರಕ್ಕೆ ಪ್ರತಿಭಟನೆಗಳನ್ನು ನಡೆಸಿದ್ದಾರೆ. ರಾಮನಗರ ಕಡೆಯಿಂದ ಪ್ರಯಾ...
ಬೆಂಗಳೂರು: ವಿದ್ಯಾರ್ಥಿಗಳು ಮತ್ತು ರೈತರ ಹಿತದೃಷ್ಟಿಯನ್ನು ಗಮನದಲ್ಲಿರಿಸಿ ಮುಂದಿನ ಮೂರು ತಿಂಗಳ ಅವಧಿಗೆ ರಾಜ್ಯದಲ್ಲಿ ಲೋಡ್ ಶೆಡಿಂಗ್ ಮಾಡದಿರಲು ಎಲ್ಲಾ ಎಸ್ಕಾಂಗಳು ನಿರ್ಧರಿಸಿವೆ. ವಿದ್ಯುತ್ ವ್ಯವಹಾರ ಸಮಿತಿಯ ಅಧ್ಯಕ್ಷರು ಆಗಿರುವ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಎಲ್ಲಾ ಎಸ್ಕಾಂ...
ಮಂಗಳೂರಿನ ಎಂಆರ್ ಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯ ಮತ್ತೊಮ್ಮೆ ಸಾಬೀತಾಗಿದೆ. ಕಂಪನಿಗೆ ಸೇರಿದ ಟ್ರಕ್ ಗಳು ಜೋಕಟ್ಟೆ ಜನವಸತಿ ಪ್ರದೇಶದಲ್ಲಿ ರಸ್ತೆಯುದ್ದಕ್ಕೂ ಅಪಾಯಕಾರಿ ಸಲ್ಫರ್ ಚೆಲ್ಲಿ ಸಾಗಿದ್ದು ಬೆಳಕಿಗೆ ಬಂದಿದೆ. ಇಲ್ಲಿನ ಕೃಷಿಕರಿಗೆ ಎಂಆರ್ ಪಿಎಲ್ ನಿಂದ ಸ್ಥಳೀಯರ ಬದುಕು ನಿತ್ಯ ನರಕವಾಗುತ್ತಿದೆ. ಎಂಆರ್ ಪಿಎಲ್ ಸುರತ್ಕಲ್ ಪ್ರದೇ...
ಬೆಳ್ತಂಗಡಿ; ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಕಾಮಗಾರಿ ಹಾಗೂ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಬೆಳ್ತಂಗಡಿ ತಾಲೂಕು ಕಚೇರಿಯ ಎದುರು ಮಾ. 20ರಿಂದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸಿಪಿಐಎಂ ಮುಖಂಡ ಸಾಮಾಜಿಕ ಹೋರಾಟಗಾರ ಶೇಖರ ಲಾಯಿಲ ತಿಳಿಸಿದ್ದಾರೆ. ಇಡೀ ವ್ಯವಸ್ಥೆ ಭ್ರಷ್ಟಾಚಾರದ ಪರವಾಗಿ ಕೆಲಸ...
ಮಂಗಳೂರಿನ ಪಂಪ್ ವೆಲ್ ನ Onyx ಕಾಂಪ್ಲೇಕ್ಸ್ ನ ಗ್ರೌಂಡ್ ಫ್ಲೋರ್ ನಲ್ಲಿ EVEIUM- Smart mobility, WEA-West End Automotives ಇದರ ನೂತನ ಶೋರೂಂ ಮಾರ್ಚ್ 16ರಂದು ಬೆಳಿಗ್ಗೆ 11 ಗಂಟೆಗೆ ಶುಭಾರಂಭ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರೋಧ ಪಕ್ಷದ ಉಪನಾಯಕ, ಶಾಸಕರಾದ ಯು.ಟಿ.ಖಾದರ್ ಅವರು ಆಗಮಿಸಲಿದ್ದಾರೆ. ...
ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ -- ದೇವರುಗಳ ಮೊರೆ ಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜ ನವ ಗುಳಿಗ ದೈವಗಳಿಗೆ ಕೋಲ ಸೇವೆಯನ್ನು ನೀಡಿದ್ದಾರೆ. ಹೌದು. ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ದೇವಸ...