ಬೆಂಗಳೂರು: ಲಾಕ್ ಡೌನ್ ನಿಂದ ಭಾರೀ ಕಷ್ಟದಲ್ಲಿರುವ ಅರ್ಚಕರ ರಕ್ಷಣೆಗೆ ಸರ್ಕಾರ ಮುಂದಾಗಿದ್ದು, ಸಿ ದರ್ಜೆಯ ದೇವಾಲಯಗಳ ಆರ್ಥಿಕ ಸಂಕಷ್ಟದಲ್ಲಿರುವ ಅರ್ಚಕರಿಗೆ ಮತ್ತು ಸಿಬ್ಬಂದಿಗೆ ಆಹಾರ ಕಿಟ್ ನೀಡಲು ಆದೇಶಿಸಿದೆ. ರಾಜ್ಯದ ಧಾರ್ಮಾದಾಯ ದತ್ತಿ ಇಲಾಖೆಗೆ ಒಳಪಡುವ ಸಿ ದರ್ಜೆಯ ದೇವಾಲಯದಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅರ್ಚಕರಿಗೆ ಅಕ...
ಬೆಂಗಳೂರು: ಜನರು ಲಾಕ್ ಡೌನ್ ಪಾಲನೆ ಮಾಡುತ್ತಿಲ್ಲ, ಅನಗತ್ಯವಾಗಿ ಓಡಾಡುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲು ಗೃಹ ಇಲಾಖೆ ಸಜ್ಜಾಗಿದೆ. ಅನಗತ್ಯವಾಗಿ ಓಡಾಡುತ್ತಿರುವವರ ವಾಹನಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗುವುದು ಎಂದು ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲ...
ಮಲ್ಕಂಗಿರಿ: ಕೊರೊನಾ ನಿಯಂತ್ರಣಕ್ಕೆ ಒಂದೆಡೆ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಆದರೆ ಈ ಲಾಕ್ ಡೌನ್ ನಡುವೆಯೇ ಹೆಣ್ಣು ಮಕ್ಕಳ ಕಳ್ಳ ಸಾಗಣೆ ಪ್ರಕರಣವೊಂದು ಬಯಲಿಗೆ ಬಂದಿದೆ. ಒಡಿಶಾದ ಭೈರಾಪುತ್ರ ವಲಯದ ಕುಡುಮುಲುಗುಮ್ಮ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ಮಲ್ಕಂಗಿ ತಹಶೀಲ್ದಾರ್ ವಿಜಯ್ ಮಂದಾಂಗಿ ಲಾ...