1:38 PM Saturday 12 - September 2026

ಎಸ್ ಸಿ-ಎಸ್ ಟಿಗಳ ಜಾತಿ ನಿಂದನೆ ಮಾಡಿದ ನಟಿ ಅರೆಸ್ಟ್: ಬಂಧನದ ವೇಳೆ ನಟಿಯಿಂದ ಹೈಡ್ರಾಮಾ

meera mithun
15/08/2021

ಚೆನ್ನೈ: ಎಸ್ ಸಿ, ಎಸ್ ಟಿ ಸಮುದಾಯದ ಬಗ್ಗೆ ಕೆಟ್ಟದಾಗಿ ಹೇಳಿಕೆ ನೀಡಿದ್ದ ಮಾಡೆಲ್ ಹಾಗೂ ನಟಿ ಮೀರಾ ಮಿಥುನ್ ಳನ್ನು ಅರೆಸ್ಟ್ ಮಾಡಲಾಗಿದ್ದು, ಅರೆಸ್ಟ್ ಮಾಡಲು ಪೊಲೀಸರು ಆಗಮಿಸಿದ ವೇಳೆ ನಟಿ ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.

ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎನ್ನುತ್ತಾ, ಜೋರಾಗಿ ಅಳುತ್ತಾ ವಿಡಿಯೋ ಮಾಡಿರುವ ನಟಿ, ತನ್ನ ಮೇಲೆ ಕೈ ಇಟ್ಟರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪೊಲೀಸರನ್ನು ಬೆದರಿಸಿದ್ದಾಳೆ. ಈಕೆಯ ಹೈಡ್ರಾಮವನ್ನು ನೋಡದೇ ಪೊಲೀಸರು ಆಕೆಯನ್ನು ಕಾನೂನಾತ್ಮಕವಾಗಿಯೇ ಬಂಧಿಸಿದ್ದಾರೆ.

ಜನಪ್ರಿಯ ವ್ಯಕ್ತಿಗಳ ಬಗ್ಗೆ ಕೆಟ್ಟದಾಗಿ  ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸಿ ಸದಾ ತಾನು ಚರ್ಚೆಯಲ್ಲಿರುವಂತೆ ಮಾಡುತ್ತಿದ್ದ ಮೀರಾ ಈ ಬಾರಿ, ನಿರ್ದೇಶಕರೊಬ್ಬರನ್ನು ದೂರುತ್ತಾ, ಎಸ್ ಸಿ-ಎಸ್ ಟಿ ಸಮುದಾಯದ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ್ದಳು. ಆದರೆ ಎಸ್ ಸಿ-ಎಸ್ ಟಿಗಳ ಜಾತಿ ನಿಂದನೆ ಮಾಡಿ ಈ ಬಾರಿ ಸರಿಯಾದ ದಾಖಲೆಗಳೊಂದಿಗೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾಳೆ.

ಇನ್ನಷ್ಟು ಸುದ್ದಿಗಳು…

ಬಾಡಿ ಸ್ಪ್ರೇ ಬಳಸದೇ ಬೆವರಿನ ವಾಸನೆಯಿಂದ ಮುಕ್ತಿ ಪಡೆಯುವುದು ಹೇಗೆ?

ಎಲ್ಲಾ ಜಾತಿಯವರೂ ಅರ್ಚಕ ಹುದ್ದೆ ಪಡೆಯಲು ಅರ್ಹರು: ಕ್ರಾಂತಿಕಾರಿ ಹೆಜ್ಜೆಯಿಟ್ಟ ಎಂ.ಕೆ.ಸ್ಟ್ಯಾಲಿನ್

“ಬಿಜೆಪಿಯು ದಲಿತರ ಪರವಾಗಿದೆ ಅನ್ನಿಸುತ್ತಿದೆ” | “ಸದಾಶಿವ ಆಯೋಗ ವರದಿ ಜಾರಿ ಮಾಡಿ”

ನಾನೀಗ ಸಚಿವ ಸ್ಥಾನಕ್ಕಿಂತಲೂ ಮೇಲಿದ್ದೇನೆ ಎಂದ ರಮೇಶ್ ಜಾರಕಿಹೊಳಿ!

ಮಕ್ಕಳಾಗುತ್ತಿಲ್ಲ, ಪರಿಹಾರ ತಿಳಿಸಿ ಎಂದು ಬಂದ ಮಹಿಳೆಯನ್ನು ಮಂಚಕ್ಕೆ ಕರೆದ ಮಾಟಗಾರ!

ಜಿಯೋ ಫೋನ್ ಸ್ಫೋಟ: ಪ್ಯಾಂಟ್ ನ ಜೇಬಿನಲ್ಲಿದ್ದಾಗಲೇ ಏಕಾಏಕಿ ಸಿಡಿದ ಮೊಬೈಲ್

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version