ಜಾನುವಾರು ಕಳ್ಳಸಾಗಣೆ ವಿರುದ್ಧ ಹೋರಾಡುತ್ತಿರುವ ತಮಿಳುನಾಡು ಪ್ರಾಣಿ ಹಕ್ಕುಗಳ ಕಾರ್ಯಕರ್ತನಿಗೆ ಜೀವ ಬೆದರಿಕೆ - Mahanayaka

ಜಾನುವಾರು ಕಳ್ಳಸಾಗಣೆ ವಿರುದ್ಧ ಹೋರಾಡುತ್ತಿರುವ ತಮಿಳುನಾಡು ಪ್ರಾಣಿ ಹಕ್ಕುಗಳ ಕಾರ್ಯಕರ್ತನಿಗೆ ಜೀವ ಬೆದರಿಕೆ

13/03/2025


Provided by

ತಮಿಳುನಾಡು ರಾಜ್ಯದಲ್ಲಿ ಗೋ ಕಳ್ಳಸಾಗಣೆ ವಿರುದ್ಧ ಹೋರಾಡುತ್ತಿರುವ ತಮಿಳುನಾಡು ಮೂಲದ ಪ್ರಾಣಿ ಹಕ್ಕುಗಳ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸಾಯಿ ವಿಘ್ನೇಶ್ ತಿರುವಳ್ಳೂರಿನ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ, ತಮ್ಮ ಜಮೀನಿನಲ್ಲಿ ಮಚ್ಚಿನ ಜೊತೆಗೆ ಕಾಗದದ ಮೇಲೆ ಬೆದರಿಕೆ ಸಂದೇಶವನ್ನು ಬರೆಯಲಾಗಿದೆ ಎಂದು ಆರೋಪಿಸಿದ್ದಾರೆ.

ಕಾಗದದ ಮೇಲೆ ಬರೆಯಲಾದ ಸಂದೇಶದಲ್ಲಿ “ಎಚ್ಚರಿಕೆ” ಎಂದು ಬರೆಯಲಾಗಿದೆ, ಅದನ್ನು ತನ್ನ ಟ್ರಸ್ಟ್ನ ಸೈನ್ ಬೋರ್ಡ್ ನಲ್ಲಿ ಮಚ್ಚಿನಿಂದ ಕಟ್ಟಲಾಗಿದೆ ಎಂದು ಅವರು ದೂರಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ