ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾದ ತಮಿಳುನಾಡು ಸಚಿವರ ಸಹೋದರನ ಪುತ್ರಿ - Mahanayaka
7:22 AM Saturday 14 - December 2024

ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾದ ತಮಿಳುನಾಡು ಸಚಿವರ ಸಹೋದರನ ಪುತ್ರಿ

bharathi
07/12/2022

ವೆಲ್ವಾರ್: ತಮಿಳುನಾಡು ಡಿಎಂಕೆ ಸಚಿವ ದೊರೈ ಮುರುಗನ್ ಅವರ ಸಹೋದರನ ಪುತ್ರಿ ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಭಾರತಿ(55) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ವೆಲ್ವಾರ್ ಜಿಲ್ಲೆಯ ಕಟ್ಪಾಡಿಯಲ್ಲಿ ಪತಿ ರಾಜ್ ಕುಮಾರ್ ಜೊತೆಗೆ ಅವರು ವಾಸಿಸುತ್ತಿದ್ದರು. ಕಟ್ಪಾಡಿ ಸಮೀಪದ ಲಾಥೇರಿ ರೈಲ್ವೇ ಹಳಿಗಳ ಮೇಲೆ  ಭಾರತಿ ಅವರ ಮೃತದೇಹ ಪತ್ತೆಯಾಗಿತ್ತು.

ತನಿಖೆ ವೇಳೆ ಇದು ತಮಿಳುನಾಡು ಸಚಿವ ದೊರೈ ಮುರುಗನ್ ಅವರ ಸಹೋದರನ ಪುತ್ರಿ ಭಾರತಿ ಅನ್ನೋದು ಗುರುತುಪತ್ತೆಯಾಗಿತ್ತು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭಾರತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ