ಟಾಂಗಾ ಮೂಲಕ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್! - Mahanayaka

ಟಾಂಗಾ ಮೂಲಕ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್!

tanga protest
24/09/2021

ಬೆಂಗಳೂರು: ಎತ್ತಿನ ಗಾಡಿ, ಸೈಕಲ್ ಜಾಥಾದ ಬಳಿಕ ಇದೀಗ ಟಾಂಗಾ ಮೂಲಕ ಕಾಂಗ್ರೆಸ್ ನಾಯಕರು ವಿಧಾನಸೌಧದತ್ತ ಜಾಥಾ ಹೊರಟು ವಿಧಾನಸೌಧ ತಲುಪಿದ್ದಾರೆ. ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಸಮರ ಸಾರಿದ್ದಾರೆ.


Provided by

ಕೇಂದ್ರ ಮತ್ತು ರಾಜ್ಯಸರ್ಕಾರಗಳು ಜನರ ರಕ್ತ ಹೀರುತ್ತಿದೆ. ಸಾಮಾನ್ಯ ಮತ್ತು ಬಡ ವರ್ಗಗಳ ಜನರಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ, ಹಲವು ಕಡೆಗಳಲ್ಲಿ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿ ಸರ್ಕಾರದ ಗಮನ ಸೆಳೆಯಲು ಟಾಂಗಾ ಮೂಲಕ ಪ್ರತಿಭಟನಾ ಜಾಥಾ ನಡೆಸಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು ಮತ್ತು ಕಾರ್ಯಕರ್ತರು ವಿಧಾನಸೌಧದತ್ತ ಜಾಥಾ ಹೊರಟಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಒಂದೇ ಟಾಂಗಾದಲ್ಲಿ ಹೊರಟಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಮೃತಪಟ್ಟ ಪ್ರತಿಭಟನಾಕಾರನ ಮೃತದೇಹಕ್ಕೆ ಥಳಿಸಿ, ಒದ್ದು ವಿಕೃತಿ ಮೆರೆದ ಪತ್ರಕರ್ತ

ಕಬ್ಬಿನ ಗದ್ದೆಯಲ್ಲಿ ಬೆತ್ತಲೆಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ!

ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ಕಳೆದ 6 ವರ್ಷಗಳಿಂದ ಈ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನೇ ನೇಮಿಸಿಲ್ಲ!

ಶಾಕಿಂಗ್ ನ್ಯೂಸ್: ತಾನು ತೊಟ್ಟಿದ್ದ ಮಾಸ್ಕ್ ಬಿಚ್ಚಿ ಮಾಜಿ ಸಂಸದಗೆ ತೊಡಿಸಿದ ಕೇಂದ್ರ ಸಚಿವ!

ಲಾಲ್ ಬಹದ್ದೂರು ಶಾಸ್ತ್ರಿಯವರಂತೆಯೇ, ಪ್ರಧಾನಿ ಮೋದಿ ಫೋಟೋ | ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯೋ ಚರ್ಚೆ?

ಬಾಲಕಿಯ ಮೇಲೆ 29 ಮಂದಿಯಿಂದ ಅತ್ಯಾಚಾರ: 21 ಆರೋಪಿಗಳ ಅರೆಸ್ಟ್

ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್

 

ಇತ್ತೀಚಿನ ಸುದ್ದಿ