ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನ ಮೇಲೆಯೇ ಬಿದ್ದ ಕಂಬ! - Mahanayaka
7:59 PM Wednesday 17 - December 2025

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನ ಮೇಲೆಯೇ ಬಿದ್ದ ಕಂಬ!

car accident
03/07/2023

ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್ ಪಾರಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ.

ಕಾರು ವಿದ್ಯುತ್  ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆ ಮುರಿದು ಬಿದ್ದಿದೆ. ಈ ಅವಘಡದಲ್ಲಿ ಚಾಲಕನಿಗೆ ಸಣ್ಣ -ಪುಟ್ಟ ಗಾಯವಾಗಿದ್ದು, ಪವಾಡ ಸದೃಶ ಪಾರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ