5:56 AM Wednesday 27 - August 2025

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಇನೋವಾ ಕಾರು

acident
29/04/2023

ಮೂಡಿಗೆರೆ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಸಮೀಪ ನಡೆದಿದೆ.

ಬೆಂಗಳೂರಿನಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿನಲ್ಲಿ 5 ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಐದೂ ಜನ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಸಮೀಪ ತಲುಪಿದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version