ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರಿಂದ ಅತ್ಯಾಚಾರ! - Mahanayaka

ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರಿಂದ ಅತ್ಯಾಚಾರ!

stop
06/07/2023


Provided by

ಕಲಬುರಗಿ:  9 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ವಯಸ್ಸಿನ ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬುಧವಾರ ಮಧ್ಯಾಹ್ನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಟೆರೆಸ್ ಗೆ ಕರೆದೊಯ್ದು ಬಾಲಕರು ಅತ್ಯಾಚಾರ ಎಸಗಿದ್ದು, ಪರಿಣಾಮವಾಗಿ ಬಾಲಕಿ ಅಸ್ವಸ್ಥಗೊಂಡಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ದೂರು ದಾಖಲಾಗಿದ್ದು, ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


ಸದನದಲ್ಲಿ ಜಟಾಪಟಿ |  LIVE VIDEO

ಇತ್ತೀಚಿನ ಸುದ್ದಿ