'ದಿ ಕಾಶ್ಮೀರ್ ಫೈಲ್ಸ್'  ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ ಸಿಂಗಾಪುರ! - Mahanayaka

‘ದಿ ಕಾಶ್ಮೀರ್ ಫೈಲ್ಸ್’  ಚಿತ್ರ ಪ್ರದರ್ಶನಕ್ಕೆ ನಿಷೇಧ ಹೇರಿದ ಸಿಂಗಾಪುರ!

kashmir files
10/05/2022

ಸಿಂಗಾಪುರ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ ‘ದಿ ಕಾಶ್ಮೀರ್ ಫೈಲ್ಸ್’  ಚಿತ್ರ ಪ್ರದರ್ಶನವನ್ನು ಸಿಂಗಾಪುರ ನಿಷೇಧಿಸಿದ್ದು, ಇದೊಂದು ಪ್ರಚೋದನಾಕಾರಿ ಹಾಗೂ ಏಕಪಕ್ಷೀಯ ಚಿತ್ರವಾಗಿದೆ ಎಂದು ಹೇಳಿದೆ.

1990ರ ದಶಕದಲ್ಲಿ ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಈ ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುವ ಸಂಭಾವ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಚಿತ್ರ ನಿಷೇಧ ಮಾಡಲಾಗಿದೆ ಎಂದು ಅಧಿಕೃತವಾಗಿ ಹೇಳಿದೆ.

ಚಿತ್ರವು ಸಿಂಗಾಪುರದ ಚಲನಚಿತ್ರ ವರ್ಗೀಕರಣ ಮಾರ್ಗಸೂಚಿಗಳನ್ನು ಮೀರಿದೆ. ಕಾಶ್ಮೀರದಲ್ಲಿ ನಡೆದ ಸಂಘರ್ಷದಲ್ಲಿ ಮುಸ್ಲಿಮರು ಮತ್ತು ಹಿಂದೂಗಳು ಕಿರುಕುಳಕ್ಕೊಳಗಾಗುವ ಚಿತ್ರಣವನ್ನು ಪ್ರಚೋದನಕಾರಿ ಮತ್ತು ಏಕಪಕ್ಷೀಯವಾಗಿ ಚಿತ್ರಿಸಲಾಗಿದೆ ಎಂದು ಸಿಂಗಾಪುರ್ ಸರ್ಕಾರ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರೈಲಿನಲ್ಲೂ ಲೌಡ್ ಸ್ಪೀಕರ್ ಗೆ ಕಂಟಕ! | ಲೌಡ್ ಸ್ಪೀಕರ್ ನಿಷೇಧಿಸಿದ ರೈಲ್ವೆ ಇಲಾಖೆ

ಕುತೂಹಲಕ್ಕೆ ಕಾರಣವಾದ ನವದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ!

ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಡ್ರಾಮ ದಂಗಲ್: ಮೈಕ್ ತೆಗೆಸದಿದ್ದರೆ ಸರ್ಕಾರದ ವಿರುದ್ಧ ಕಾನೂನು ಹೋರಾಟ | ಮುತಾಲಿಕ್ ಘೋಷಣೆ

ಕಡಬ ಚರ್ಚ್ ದಾಳಿ: ದೂರು ನೀಡಿದವರ ವಿರುದ್ಧವೇ ಸುಳ್ಳು ದೂರು | ಎಸ್ ಡಿಪಿಐ ಆಕ್ರೋಶ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ