2:00 PM Tuesday 18 - November 2025

ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿದ ಮಹಿಳೆ

jayanagara
11/07/2023

ಬೆಂಗಳೂರು:ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜ್ಯುವೆಲರಿ ಶಾಪ್‌ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್‌ನಲ್ಲಿ ಹಾಕಿಕೊಂಡಿದ್ದಾಳೆ.

ಕಳ್ಳತನದ ದೃಶ್ಯ ಜಯನಗರ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ್ಲಿ ಘಟನೆದಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಬಗ್ಗೆ ಜಯನಗರ ಪೊಲೀಸರಿಗೆ ಜ್ಯುವೆಲರಿ ಶಾಪ್ ಸಿಬ್ಬಂದಿ ದೂರು ನೀಡಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸಿ ಮಹಿಳೆಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/CnfTzNYsUl5CgUXEpffmDp

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version