ಈ 12 ರಾಶಿಯವರು ನಂಬಿದ ವ್ಯಕ್ತಿಗಳಿಂದ  ಮೋಸ ಹೋಗುತ್ತೀರಿ - Mahanayaka

ಈ 12 ರಾಶಿಯವರು ನಂಬಿದ ವ್ಯಕ್ತಿಗಳಿಂದ  ಮೋಸ ಹೋಗುತ್ತೀರಿ

jothishya
12/10/2024

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

ಮೇಷ👇🏻 ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಬರಲಿದೆ. ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.

ಅದೃಷ್ಟ ಸಂಖ್ಯೆ: 1

ವೃಷಭ👇🏻ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 1

ಮಿಥುನ👇🏻 ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

ಸಿಂಹ👇🏻ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 1

ಕನ್ಯಾ👇🏻 ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.

ಅದೃಷ್ಟ ಸಂಖ್ಯೆ: 8

ತುಲಾ👇🏻 ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.

ಅದೃಷ್ಟ ಸಂಖ್ಯೆ: 1

ವೃಶ್ಚಿಕ👇🏻ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭಫಲ.

ಅದೃಷ್ಟ ಸಂಖ್ಯೆ: 3

ಧನಸ್ಸು👇🏻 ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಮಾಡುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ. ಕುಟುಂಬದಲ್ಲಿ ಹೊಸ ಭರವಸೆ.ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 9

ಮಕರ👇🏻ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 9

ಕುಂಭ👇🏻ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗಲಿದೆ. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ.ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.

ಅದೃಷ್ಟ ಸಂಖ್ಯೆ: 7

ಮೀನ👇🏻ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ.ಕೌಟುಂಬಿಕವಾಗಿ ಮಿಶ್ರ ಫಲ.

ಅದೃಷ್ಟ ಸಂಖ್ಯೆ: 5

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490

ಇತ್ತೀಚಿನ ಸುದ್ದಿ