ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ

bjp
17/04/2023

ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಿಂದ ಬಿಜೆಪಿ ಪಕ್ಷದಲ್ಲಿ ಕೋಲಾಹಲವೇ ಎದ್ದಿದ್ದು, ಪಕ್ಷದ ಹಿರಿಯ ನಾಯಕರು ರಾಜೀನಾಮೆ ಹಾದಿ ಹಿಡಿದಿದ್ದಾರೆ. ಇದರ ನಡುವೆಯೇ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಮೂರನೇ ಪಟ್ಟಿಯಲ್ಲಿ ಸ್ಥಾನ ಪಡೆದವರು:

ಹುಬ್ಬಳ್ಳಿ- -ಧಾರವಾಡ- ಮಹೇಶ್ ಟೆಂಗಿನಕಾಯಿ

ಕೊಪ್ಪಳ- -ಮಂಜುಳಾ ಅಮರೇಶ್

ರೋಣ– ಕಳಕಪ್ಪ ಬಂಡಿ

ಸೇಡಂ– ರಾಜಕುಮಾರ್ ಪಾಟೀಲ್

ನಾಗಠಾಣ– ಸಂಜೀವ್ ಈಹೊಳೆ

ಗೋವಿಂದ ರಾಜ ನಗರ– ಉಮೇಶ್ ಶೆಟ್ಟಿ

ಹೆಬ್ಬಾಳ– ಕಟ್ಟಾ ಜಗದೀಶ್

ಮಹದೇವ ಪುರ (SC)– ಮಂಜುಳಾ ಅರವಿಂದ ಲಿಂಬಾವಳಿ

ಕೃಷ್ಣರಾಜ — ಶ್ರೀ ವತ್ಸ

ಹರಿಗ ಬೊಮ್ಮನ ಹಳ್ಳಿ– ಬಿ. ರಾಮಣ್ಣ

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ

Exit mobile version