ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಮೇಷ: 👉ಪರ್ವಕಾಲದಲ್ಲಿ ಮೈಮೇಲೆ ಬಂದ ಮಹತ್ವದ ಜವಾಬ್ದಾರಿಗಳು. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ. ವ್ಯವಹಾರ ಕ್ಷೇತ್ರ ದಲ್ಲಿ ಲಾಭ, ಕೀರ್ತಿಗಾಗಿ ಮೇಲಾಟ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ.
ವೃಷಭ: 👉ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನೆರವಿನ ನಿರೀಕ್ಷೆ ಸಾರ್ಥಕ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ. ನೂತನ ವಾಹನ ಖರೀದಿಗೆ ಚಿಂತನೆ.
ಮಿಥುನ: 👉ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ. ಪೂರ್ವ ದಿಕ್ಕಿನಿಂದ ಶತ್ರುಬಾಧೆ. ವೃತ್ತಿಪರರಿಗೆ ಹೆಚ್ಚು ಜವಾಬ್ದಾರಿ. ಹತ್ತಿರದ ದೇವಾಲಯಕ್ಕೆ ಭೇಟಿ.
ಕರ್ಕಾಟಕ:👉 ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ಉದ್ಯೋಗಸ್ಥರಿಗೆ ಉತ್ತೇಜನದ ವಾತಾ ವರಣ. ಸ್ವಂತ ಉದ್ಯಮಗಳವರಿಗೆ ಹೊಸ ಬಗೆಯ ಪಂಥಾಹ್ವಾನಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸದ್ಗ್ರಂಥ ಪಾರಾಯಣದಲ್ಲಿ ಆಸಕ್ತಿ.
ಸಿಂಹ: 👉ಮನೆಯಲ್ಲಿ ದೇವಿ ಉಪಾಸನೆಯ ಸಂಭ್ರಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ. ವ್ಯವಹಾರದಲ್ಲಿ ಅಭೂತಪೂರ್ವ ಯಶಸ್ಸು. ಆಪ್ತಮಿತ್ರ ರಿಗೆ ಸಹಾಯ ಮಾಡುವ ಅವಕಾಶ.
ಕನ್ಯಾ: 👉ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆಯುತ್ತವೆ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ. ಗೃಹಿಣಿಯರ ಮಹತ್ವಾಕಾಂಕ್ಷೆಗೆ ಪೂರಕ ವಾತಾವರಣ.
ತುಲಾ: 👉ಪಂಚಮ ಶನಿಯ ಪ್ರಭಾವ ಇದ್ದರೂ ಅಂಜಬೇಕಾಗಿಲ್ಲ. ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ. ಉದ್ಯೋಗ, ವ್ಯವಹಾರಗಳಲ್ಲಿ ಸುಧಾರಣೆ.
ವೃಶ್ಚಿಕ: 👉ಪ್ರಿಯಕ್ಕಿಂತ ಹಿತವೇ ಮುಖ್ಯವೆಂದು ಮನಗಾಣುವ ಸನ್ನಿವೇಶ. ಉದ್ಯೋಗ ರಂಗ ದಲ್ಲಿ ಪ್ರತಿಭೆ ತೋರಿಸಲು ಅವಕಾಶ. ವ್ಯವಹಾರ ಕ್ಷೇತ್ರ ದಲ್ಲಿ ಪೈಪೋಟಿ. ಪಶ್ಚಿಮ ದಿಕ್ಕಿನಿಂದ ಶುಭವಾರ್ತೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆನಂದ.
ಧನು: 👉ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವ ಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರ ದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ.
ಮಕರ: 👉ಪರಿಸರದಲ್ಲಿ ಅನಿರೀಕ್ಷಿತ ಘಟನೆ ಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ. ಲೆಕ್ಕಪರಿಶೋಧಕರು, ಮೊದಲಾದ ವೃತ್ತಿಪರರಿಗೆ ಸಮಯ ಮಿತಿಯ ಆತಂಕ. ಕಿರಿಯರ ವಿವಾಹ ನಿಶ್ಚಯ.
ಕುಂಭ: 👉ಉದ್ಯೋಗ ರಂಗದಲ್ಲಿ ಗಮನಾರ್ಹ ಮುನ್ನಡೆ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ. ಬಂಧುವರ್ಗದಲ್ಲಿ ಶುಭಕಾರ್ಯ.
ಮೀನ:👉ಏಳೂವರೆ ಶನಿಯ ಪ್ರಭಾವವಿದ್ದರೂ ಶುಭಫಲಗಳೇ ಅಧಿಕ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಸ್ಥಿರವಾದ ಆದಾಯ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ದೇವೀಕ್ಷೇತ್ರ ದರ್ಶನ ಸಂಭವ
✨ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ: 9535156490✨