11:56 AM Thursday 29 - January 2026

ತೀವ್ರ ಸ್ವರೂಪ ಪಡೆದುಕೊಂಡ ಪ್ರಜೆಗಳ ಹೋರಾಟ: ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ

srinalka
07/05/2022

ಶ್ರೀಲಂಕಾ: ಶ್ರೀಲಂಕಾದಲ್ಲಿ ಮತ್ತೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಎರಡನೇ ಬಾರಿಗೆ ಕಠಿಣ ಕಾನೂನು ಜಾರಿಗೊಳಿಸಲಾಗಿದ್ದು, ಮತ್ತೆ ಆರ್ಥಿಕ ತುರ್ತುಪರಿಸ್ಥಿತಿ ಘೋಷಿಸಲಾಗಿದೆ.

ಅಧ್ಯಕ್ಷ ಗೊಟಬಯ ರಾಜಪಕ್ಷರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಒಂದೂವರೆ ತಿಂಗಳಿಂದ ಪ್ರತಿಭಟನೆಗಳು ತೀವ್ರಗೊಂಡಿದೆ. ಶುಕ್ರವಾರ ಅಂಗಡಿಗಳು ಮತ್ತು ಸಾರಿಗೆ ವ್ಯವಸ್ಥೆಯನ್ನ ಬಂದ್​ ಮಾಡಿ ಜನರು ಹೋರಾಟ ಆರಂಭಿಸಿದ್ದಾರೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಸಂಸತ್ತಿಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಗಳ ಮೇಲೆ ಅಶ್ರವಾಯು-ಜಲಫಿರಂಗಿ ಬಳಲಾಯಿತು. ತೀವ್ರ ಸ್ವರೂಪದ ಹೋರಾಟ ನಿಯಂತ್ರಿಸಲು ಕಠಿಣ ನಿಯಮ ಕೈಗೊಂಡಿರುವ ಅಧ್ಯಕ್ಷರು ಶುಕ್ರವಾರ ರಾತ್ರಿ ತುರ್ತುಪರಿಸ್ಥಿತಿ ಘೋಷಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮತ್ತೊಮ್ಮೆ ಗ್ರಾಹಕನ ಕೈ ಸುಟ್ಟ ಎಲ್ ಪಿಜಿ ಸಿಲಿಂಡರ್ ಬೆಲೆ: 50ರೂ. ಏರಿಕೆ

ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಇನ್ನಿಲ್ಲ

ಮುಸ್ಲಿಮ್ ಯುವತಿಯನ್ನು ಮದುವೆಯಾಗಿದಕ್ಕೆ ದಲಿತ ಯುವಕನ ಬರ್ಬರ ಹತ್ಯೆ!

ಮದ್ಯ ಪ್ರಿಯರಿಗೆ ಶಾಕ್:  ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ

ಗ್ರಾಹಕರಿಗೆ ಶಾಕ್ ನೀಡಲಿರುವ ಬ್ರಿಟಾನಿಯಾ:  ಬಿಸ್ಕೆಟ್ ಗಳ ಬೆಲೆ ಹೆಚ್ಚಾಗಲಿದೆಯೇ?

ಇತ್ತೀಚಿನ ಸುದ್ದಿ

Exit mobile version