ಬೈಕ್ ಗೆ ಟಿಪ್ಪರ್ ಡಿಕ್ಕಿ: ಇಬ್ಬರು ಯುವಕರು ಸಾವು
ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪುಲಿಕೇಶಿ ನಗರ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ನಲ್ಲಿದ್ದ ಯೂಸುಫ್(19), ಫರಜ್(19) ಮೃತ ರ್ದುದೈವಿಗಳು. ಈ ಇಬ್ಬರು ಮೃತ ಯುವಕರು ಹೊರರಾಜ್ಯದ ನಿವಾಸಿಗಳಾಗಿದ್ದು, ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಧ್ಯರಾತ್ರಿ 2 ಗಂಟೆಯಲ್ಲಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಸಂಚಾರಿ ನಿಯಮ ಉಲ್ಲಂಘಿಸಿ ಟಿಪ್ಪರ್ ಚಾಲಕ ಒನ್ ವೇನಲ್ಲಿ ಬಂದಿದ್ದಾನೆ.
ಈ ವೇಳೆ ಅಪಘಾತ ಸಂಭವಿಸಿದೆ. ಇನ್ನು ಟಿಪ್ಪರ್ ಲಾರಿ ಚಾಲಕ ಸುನೀಲ್ ಎಂಬುವವನನ್ನ ಸಂಚಾರಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























