ಕರ್ನಾಟಕದಾದ್ಯಂತ ಟೋಲ್‌ ಶುಲ್ಕ ಶೇ.5ರಷ್ಟು ಏರಿಕೆ! - Mahanayaka

ಕರ್ನಾಟಕದಾದ್ಯಂತ ಟೋಲ್‌ ಶುಲ್ಕ ಶೇ.5ರಷ್ಟು ಏರಿಕೆ!

toll gate
26/03/2025

ಬೆಂಗಳೂರು: ಕರ್ನಾಟಕದಾದ್ಯಂತ ಟೋಲ್‌ ಶುಲ್ಕ ಶೇ.5ರಷ್ಟು ಹೆಚ್ಚಾಗಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.


Provided by

ಏಪ್ರಿಲ್‌ 1ರಿಂದ ಹೊಸ ಟೋಲ್‌ ನೀತಿ ಜಾರಿಯಾಗಲಿದ್ದು, ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಕನಿಷ್ಠ ಶೇ 3 ರಿಂದ ಗರಿಷ್ಠ 5 ರಷ್ಟು ಏರಿಕೆಯಾಗಲಿವೆ ಎನ್ನಲಾಗಿದೆ.

ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ.5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ.

 


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ