ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿ. ತಪ್ಪಿದ ಬಾರಿ ದುರಂತ - Mahanayaka
12:27 PM Saturday 13 - December 2025

ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿ. ತಪ್ಪಿದ ಬಾರಿ ದುರಂತ

11/08/2025

ಕೊಟ್ಟಿಗೆಹಾರ: ಜಾವಳಿ ಸಮೀಪದ ಸಂಪ್ಲಿ ಎಂಬಲ್ಲಿ ಟ್ರ್ಯಾಕ್ಟರ್ ಟೈಲರ್ ಪಲ್ಟಿಯಾಗಿ ದುರಂತ ಒಂದು ತಪ್ಪಿದಂತಾಗಿದೆ.

ಸಂಪ್ಲಿ ಸಮೀಪದ ಸುರಭಿ ಎಸ್ಟೇಟ್ ನಲ್ಲಿ ಸಿಲ್ವರ್ ಮರಗಳನ್ನು ಕಡಿತಲೆ ಮಾಡುತ್ತಿದ್ದು. ಸಿಲ್ವರ್ ಮರಗಳನ್ನು ಸಾಗಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿದೆ. ಸಮೀಪದಲ್ಲಿ ಯಾರು ಇಲ್ಲದಿದ್ದರಿಂದ ದೊಡ್ಡ ದುರಂತ ತಪ್ಪಿದಂತಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ