3:38 PM Friday 11 - September 2026

ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿಗೆ ನುಗ್ಗಿದ ಟ್ರಕ್ : 8 ಕಾರ್ಮಿಕರ ದಾರುಣ ಸಾವು

road accident in amreli
09/08/2021

ಅಮ್ರೇಲಿ:  ಚಾಲಕನ ನಿಯಂತ್ರಣ ತಪ್ಪಿದ ಟ್ರಕ್  ಗುಡಿಸಲಿನ ಮೇಲೆ ಹರಿದು 8 ಜನ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯ ಸವರ್ಕುಂಡ್ಲಾದ ಬರ್ಹಾಡಾ ಗ್ರಾಮದಲ್ಲಿ ನಡೆದಿದ್ದು, ಘಟನೆಯಲ್ಲಿ ಹಲವರಿಗೆ ತೀವ್ರ ಸ್ವರೂಪದ ಗಾಯವಾಗಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ನಿಯಂತ್ರಣ ಕಳೆದುಕೊಂಡು ಗುಡಿಸಲಿಗೆ ನುಗ್ಗಿದ್ದು, ಬೆಳಗ್ಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಸಾವರಕುಂಡ್ಲಾ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಘಟನೆಯ ಬಳಿಕ ಸಿಎಂ ವಿಜಯ್ ರೂಪಾನಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಮೃತರ ಕುಟುಂಬಗಳಿಗೆ 4 ಲಕ್ಷ ರೂ.ಗಳ ಸಹಾಯ ಘೋಷಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಒಂದಕ್ಕೆ ಎರಡು ತೆಗೆದು ಬಿಡಿ ಅನ್ನೋವಷ್ಟು ಬಿಜೆಪಿ ಬೆಳೆದಿದೆ |  ಸಚಿವ ಕೆ.ಎಸ್.ಈಶ್ವರಪ್ಪ

ದಾಳಿಂಬೆ ಹಣ್ಣಿನ ರಸ ಸೇವಿಸಿ, ಈ ರೋಗಗಳಿಂದ ಮುಕ್ತಿ ಪಡೆಯಿರಿ!

ಹಿಂದುತ್ವದ ಹಿತಾಸಕ್ತಿಯೂ ಜಾತಿಯ ಅನಿವಾರ್ಯತೆಯೂ | ನಾ ದಿವಾಕರ

ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಮನೆಗೆ ಕರೆಸಿ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ, ಬ್ಲ್ಯಾಕ್ ಮೇಲ್

ಮಲಯಾಳಂ ಖ್ಯಾತನಟ ಮಮ್ಮುಟ್ಟಿ ಸಹಿತ 300 ಮಂದಿಯ ವಿರುದ್ಧ ಪ್ರಕರಣ ದಾಖಲು!

BIG NEWS: ಸಂಪುಟ ದರ್ಜೆ ಸ್ಥಾನ ಮಾನವನ್ನು ತಿರಸ್ಕರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಮತ್ತು ಬರುವ ಔಷಧಿ ನೀಡಿ ಮಹಿಳಾ ಪೊಲೀಸ್ ಮೇಲೆ ಸಬ್ ಇನ್ಟ್ ಪೆಕ್ಟರ್ ನಿಂದ ಅತ್ಯಾಚಾರ

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti
Exit mobile version