ಹಾಸ್ಟೆಲ್ ನಿಂದ ಮನೆಗೆ ತೆರಳಿದ್ದ ವಿದ್ಯಾರ್ಥಿನಿ ನಾಪತ್ತೆ
ಬೆಳ್ತಂಗಡಿ; ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಪತ್ತೆಯಾಗಿರುವ ವಿದ್ಯಾರ್ಥಿನಿ ದೀಕ್ಷಿತಾ (18)ಎಂಬಾಕೆಯಾಗಿದ್ದಾಳೆ. ಈಕೆ ಹಾಸ್ಟೆಲಿನಲ್ಲಿ ನಿಂತು ಕಲಿಯುತ್ತಿದ್ದಳು . ಹಾಸ್ಟೆಲಿನಿಂದ ಮನೆಗೆಂದು ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ.
ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೋಸರಿಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿ ದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























