ಡಿವೈಡರ್ ಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

19/07/2023
ಡಿವೈಡರ್ ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಡ್ಯಾರ್ ನ ಸಹ್ಯಾದ್ರಿ ಕಾಲೇಜು ಮುಂಭಾಗ ಘಟನೆ ನಡೆದಿದೆ.
ಮೃತರನ್ನು ನಗರದ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ನಶತ್(21 ) ಎಂದು ಗುರುತಿಸಲಾಗಿದೆ.ಮಹಮ್ಮದ್ ನಶತ್ ಮೂಲತಃ ಉಪ್ಪಳದವರಾಗಿದ್ದು ಕಾಲೇಜಿಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw